Tue,Sep26,2023
ಕನ್ನಡ / English

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ | JANATA NEWS

21 Oct 2022
1768

ಬೆಂಗಳೂರು : ಮಾರ್ಚ್ 2023ರಲ್ಲಿ ನಡೆಯಲಿರುವಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಕಟಿಸಿದೆ.

ಮಾರ್ಚ್ 2023ರಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 10-03-2023 ರಿಂದ 29-03-2023 ರವರೆಗೆ ನಡೆಸಲು ತೀರ್ಮಾನಿಸಿದೆ.

ಈ ಕುರಿತು ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಕಾಲೇಜುಗಳ ಪ್ರಾಂಶುಪಾಲರುಗಳು, ಕಾಲೇಜಿನ ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸಿದೆ.

ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ವೇಳಾಪಟ್ಟಿಯಲ್ಲಿ ಯಾವುದಾದರೂ ಆಕ್ಷೇಪಣೆಗಳಿದ್ದಲ್ಲಿ, ಆಕ್ಷೇಪಣೆಗಳನ್ನು ದಿನಾಂಕ 21-11-2022 ರಂದು ಸಂಜೆ 5.30 ರ ಒಳಗಾಗಿ jdexam.dpue@gmail.com ಮೇಲ್‌ಗೆ ಮಾತ್ರ ಸಲ್ಲಿಸಲು ಸೂಚಿಸಿದೆ.

ದ್ವಿತೀಯ ಪಿಯುಸಿ ತಾತ್ಕಾಲಿಕ ವೇಳಾಪಟ್ಟಿ

ದಿನಾಂಕ 10-03-2023 - ಕನ್ನಡ, ಅರೇಬಿಕ್
ದಿನಾಂಕ 11-03-2023 - ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ದಿನಾಂಕ 13-03-2023 - ಅರ್ಥಶಾಸ್ತ್ರ
ದಿನಾಂಕ 14-03-2023- ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ
ದಿನಾಂಕ 15-03-2023 - ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ದಿನಾಂಕ 16-03-2023 - ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ದಿನಾಂಕ 17-03-2023 - ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ದಿನಾಂಕ 18-03-2023 - ಭೂಗೋಳಶಾಸ್ತ್ರ, ಜೀವಶಾಸ್ತ್ರ
ದಿನಾಂಕ 20-03-2023 - ಇತಿಹಾಸ, ಭೌತಶಾಸ್ತ್ರ
ದಿನಾಂಕ 21-03-2023 - ಹಿಂದಿ
ದಿನಾಂಕ 23-03-2023 - ಇಂಗ್ಲೀಷ್
ದಿನಾಂಕ 25-03-2023 - ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ದಿನಾಂಕ 27-03-2023 - ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ದಿನಾಂಕ 29-03-2023 - ಸಮಾಜ ಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ

RELATED TOPICS:
English summary :2nd PUC Annual Exam Provisional Schedule Released

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...