Thu,Apr25,2024
ಕನ್ನಡ / English

ಸಿಎಂ ಬೊಮ್ಮಾಯಿ ಜೊತೆ ಚರ್ಚೆಯ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ | JANATA NEWS

25 Oct 2022
2105

ಹುಬ್ಬಳ್ಳಿ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿರುವಾಗ ಅನಗತ್ಯ ಗೊಂದಲ ಬೇಡ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಯ ಬಂದಾಗ ಸಂಪುಟ ವಿಸ್ತರಣೆ ಆಗುತ್ತದೆ ಎಂದರು.ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ದೆಹಲಿ ಪ್ರವಾಸ ಮಾಡಲಿದ್ದಾರೆ.

ಸ್ವತಃ ಸಿಎಂ ಬೊಮ್ಮಾಯಿ ಅವರೇ ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ದೆಹಲಿಗೆ ಹೋಗುತ್ತಿರುವುದಾಗಿ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿಗೆ ಬಂದಾಗ ನಾವೆಲ್ಲ ನಾಯಕರು ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ತೇವೆ ಎಂದು ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.

ದೀಪಾವಳಿ ಬಳಿಕ ದೆಹಲಿಗೆ ಬರುವುದಾಗಿ ಸಿಎಂ ಬೊಮ್ಮಾಯಿ ನನಗೆ ತಿಳಿಸಿದ್ದಾರೆ. ಹೀಗಿರುವಾಗ ಸಂಪುಟ ವಿಸ್ತರಣೆ ಬಗ್ಗೆ ಯಾರೂ ಗೊಂದಲಪಡುವ ಅಗತ್ಯವಿಲ್ಲ.‌ ಸಮಯ ಬಂದಾಗ ಸಂಪುಟ ವಿಸ್ತರಣೆ ಆಗಲಿದೆ ಎಂದು ಹೇಳಿದರು.

RELATED TOPICS:
English summary :The state cabinet will be expanded after discussion with CM Bommai

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...