Thu,May16,2024
ಕನ್ನಡ / English

ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಾಲಕ ಸಾವು | JANATA NEWS

26 Oct 2022
1831

ಬೆಳಗಾವಿ : ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ 7 ವರ್ಷದ ಬಾಲಕ ಬಲಿಯಾಗಿರೋ ಘಟನೆ ಖಾನಾಪುರ ತಾಲೂಕಿನ ಕಾಮಸಿನಕೊಪ್ಪ ಗ್ರಾಮದಲ್ಲಿ ನಡೆದಿದೆ.

ಬಸಪ್ಪ ಕೊಲಕಾರ್ (7) ಮೃತ ಬಾಲಕ. ಹೆಸ್ಕಾಂ ವಿದ್ಯುತ್ ಕಂಬ ನೆಡುವ ಬದಲು ಮರದ ಕಂಬ ನೆಟ್ಟು, ವಿದ್ಯುತ್​ ತಂತಿ ಎಳೆದಿದ್ದರು.

ಮೃತ ಬಾಲಕನು ಬೆಳಿಗ್ಗೆ ಮನೆ ಹೊರಗಡೆ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಮರಕ್ಕೆ ಮುಟ್ಟಿದ್ದರಿಂದ ಈ ಅವಘಡ ಸಂಭವಿಸಿ ಬಾಲಕ ಸಾವನ್ನಪ್ಪಿದ್ದಾನೆ. ಖಾನಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

RELATED TOPICS:
English summary :Boy dies due to negligence of HESCOM officials

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

ನ್ಯೂಸ್ MORE NEWS...