Tue,May21,2024
ಕನ್ನಡ / English

3 ವರ್ಷದ ನಂತರ ಜೆಡಿಎಸ್‍ ಕಚೇರಿಗೆ ಜಿಟಿಡಿ ಭೇಟಿ, ಸಿಹಿ ತಿನ್ನಿಸಿ ಸ್ವಾಗತಿಸಿದ ಹೆಚ್‌ಡಿಕೆ | JANATA NEWS

26 Oct 2022
1722

ಬೆಂಗಳೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಮೂರೂವರೆ ವರ್ಷಗಳ ಬಳಿಕ ಪಕ್ಷದ ಕಚೇರಿಗೆ ಆಗಮಿಸಿದರು. ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಿಹಿ ತಿನ್ನಿಸಿ ದೀಪಾವಳಿ ಹಬ್ಬದ ಶುಭಾಶಯ ಕೋರಿದರು.

ಕಾಂಗ್ರೆಸ್ ಮತ್ತು ಜೆಡಿಎಸ್‍ ಮೈತ್ರಿ ಸರ್ಕಾರ ಪತನದ ನಂತರ ಕುಮಾರಸ್ವಾಮಿ ಜತೆ ಮುನಿಸಿಕೊಂಡು ದೂರವೇ ಉಳಿದಿದ್ದ ಜಿಟಿಡಿ, ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸಿಹಿ ತಿನ್ನಿಸಿ ದೀಪಾವಳಿ ಶುಭಾಶಯ ಕೋರಿದರು. ಬಳಿಕ ಒಂದು ಗಂಟೆಗೂ ಹೆಚ್ಚು ಕಾಲ ಪ್ರಸಕ್ತ ರಾಜಕಾರಣ, ಪಂಚರತ್ನ ರಥಯಾತ್ರೆ ಬಗ್ಗೆ ಚರ್ಚಿಸಿದರು.

ಕುಮಾರಸ್ವಾಮಿ ಜೊತೆ ಮಾತುಕತೆ ಬಳಿಕ ಮಾತನಾಡಿದ ಜಿ.ಟಿ ದೇವೇಗೌಡ, ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ದೀಪಾವಳಿ ಶುಭಾಶಯ ಕೋರಿದ್ದೇನೆ. ಮಳೆ ಬಂದು ನಾಲೆ, ಸೇತುವೆ, ರಸ್ತೆ ಎಲ್ಲವೂ ಹಾಳಾಗಿದೆ. ಇದೆಲ್ಲವನ್ನೂ ಅಭಿವೃದ್ಧಿ ಪಡಿಸುವ ಶಕ್ತಿ ದೇವರು ಕೊಡಲಿ ಎಂದು ಸಿಎಂಗೆ ಶುಭ ಕೋರಿದ್ದೇನೆ ಎಂದು ತಿಳಿಸಿದರು.

RELATED TOPICS:
English summary :GTD visited JDS office after 3 years, HDK greeted with sweets

ಲೋಕಸಭೆ ಚುನಾವಣೆ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಯೋಚಿಸುತ್ತಿಲ್ಲ - ಸಿಎಂ ಸಿದ್ದರಾಮಯ್ಯ

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...