Sat,Apr20,2024
ಕನ್ನಡ / English

ಇಸ್ಪಿಟ್ ಆಡುತ್ತಿದ್ದ ವೇಳೆ ನೋಡ ನೋಡುತ್ತಿದ್ದಂತೆ ತೀವ್ರ ಹೃದಯಾಘಾತವಾಗಿ ಜೆಡಿಎಸ್ ಮುಖಂಡ ಸಾವು | JANATA NEWS

31 Oct 2022
1561

ಮೈಸೂರು : ಸ್ನೇಹಿತರೊಂದಿಗೆ ಇಸ್ಪೀಟ್ ಆಡುವಾಗ ಜೆಡಿಎಸ್ ಮುಖಂಡ ತೀವ್ರ ಹೃದಯಾಘಾತದಿಂದ ಮೃತಪಟ್ಟಿರೋ ಘಟನೆ ಮೈಸೂರು ಜಿಲ್ಲೆಯಲ್ಲಿ ಸಂಭವಿಸಿದೆ.

ಸ್ನೇಹಿತರ ಜೊತೆ ಇಸ್ಪೀಟ್ ಆಡುತ್ತಿದ್ದಾಗಲೇ ಜೆಡಿಎಸ್ ಮುಖಂಡರೊಬ್ಬರು ಕುಳಿತಲ್ಲಿಂದ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಅಶ್ವಥ್ ಮೈಸೂರಿನ ಮಂಡಿ ಮೊಹಲ್ಲಾದ ನಿವಾಸಿಯಾಗಿದ್ದಾರೆ. ಇವರು ಮೈಸೂರಿನ ಜೆಡಿಎಸ್ ಮುಖಂಡರಾಗಿದ್ದರು. ಮೈಸೂರು- ಬೆಂಗಳೂರು ರಸ್ತೆಯ ರಿಕ್ರಿಯೇಶನ್ ಕ್ಲಬ್ನಲ್ಲಿ ನಿನ್ನೆ ಇಸ್ಪಿಟ್ ಆಡುತ್ತಿದ್ದಾಗ ಘಟನೆ ನಡೆದಿದೆ.

ಕ್ಲಬ್ನಲ್ಲಿ ಸ್ನೇಹಿತರ ಜೊತೆ ಕುಳಿತು ಇಸ್ಪೀಟ್ ಆಡುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಹೃದಯಾಘಾತವಾಗಿ ಕುಸಿದರು. ಈ ವೇಳೆ ಆಟ​ ಆಡುತ್ತಲೇ ಪಕ್ಕದಲ್ಲಿ ಇದ್ದ ಸ್ನೇಹಿತನ ಭುಜದ ಮೇಲೆ ಬಿದ್ದಿದ್ದಾರೆ. ಮೃತ ಅಶ್ವಥ್ ಎದೆ ನೋವಿನಿಂದ ಕುಸಿದು ಸ್ನೇಹಿತರ ಭುಜಕ್ಕೆ ಒರಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಸ್ನೇಹಿತರು ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ.

RELATED TOPICS:
English summary :The JDS leader died of a massive heart attack while watching Ispit

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ನ್ಯೂಸ್ MORE NEWS...