Fri,Dec09,2022
ಕನ್ನಡ / English

ಇಬ್ಬರು ಮಕ್ಕಳೊಂದಿಗೆ ಡ್ಯಾಂಗೆ ಹಾರಿ ತಾಯಿ ಆತ್ಮಹತ್ಯೆ | JANATA NEWS

31 Oct 2022
503

ಚಿತ್ರದುರ್ಗ : ಇಬ್ಬರು ಮಕ್ಕಳ ಜತೆ ತಾಯಿ ಚೆಕ್‌ಡ್ಯಾಂಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋ ಹೃದಯ ವಿದ್ರಾವಕ ಘಟನೆ ಹೊಸದುರ್ಗ ತಾಲೂಕಿನ ಮಳಲಿ ಗ್ರಾಮದ ಬಳಿ ನಡೆದಿದೆ.

ಜಾನಕಲ್ ಲಂಬಾಣಿ ಹಟ್ಟಿಯ ಎಂಬುವರ ಪತ್ನಿ ಅರ್ಪಿತಾ(28), ಮಗಳು ಮಾನಸ(6), ಮಗ ಮದನ್(4) ಮೃತ ದುರ್ದೈವಿಗಳು.

8 ವರ್ಷದ ಹಿಂದೆ ಮದುವೆ ಹೊಸದುರ್ಗ ತಾಲೂಕಿನ ಜಾನಕಲ್ ಲಂಬಾಣಿಹಟ್ಟಿಯ ಅರ್ಪಿತಾ ಮತ್ತು ಕೊಂಡಜ್ಜಿ ಲಂಬಾಣಿಹಟ್ಟಿಯ ಮಂಜಾನಾಯ್ಕ್ ಮದುವೆ ಆಗಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಕುಡಿತದ ಚಟ ಅಂಟಿಸಿಕೊಂಡಿದ್ದ ಮಂಜಾನಾಯ್ಕ್​, ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ. ಗಲಾಟೆ ಮಾಡಿ ಹಲ್ಲೆ ಮಾಡುತ್ತಿದ್ದನಂತೆ. ಮನನೊಂದ ಅರ್ಪಿತಾ, ತನ್ನಿಬ್ಬರು ಮಕ್ಕಳನ್ನೂ ಕರೆದೊಯ್ದು ಚೆಕ್​ಡ್ಯಾಂಗೆ ಹಾರಿ ಪ್ರಾಣ ಬಿಟ್ಟಿದ್ದಾಳೆ.

ಅರ್ಪಿತಾ ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ಮಾಡಿದ್ದಾರೆ ಎನ್ನಲಾಗಿದೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಹೊಸದುರ್ಗ ಪೊಲೀಸರು ಭೇಟಿ ನೀಡಿ ಮೂರು ಮೃತದೇಹವನ್ನು ಚೆಕ್‌ ಡ್ಯಾಂನಿಂದ ಹೊರತೆಗೆದಿದ್ದಾರೆ. ಘಟನೆ ಕುರಿತಂತೆ ಹೊಸದುರ್ಗ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Mother commits suicide with dengue along with two children

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...