Mon,May20,2024
ಕನ್ನಡ / English

ಬಂಡೇಮಠದ ಗುರು ಆತ್ಮಹತ್ಯೆ ಪ್ರಕರಣ: ಮೂವರು ಆರೋಪಿಗಳನ್ನು 6 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ | JANATA NEWS

31 Oct 2022
2339

ರಾಮನಗರ : ಜಿಲ್ಲೆಯ ಶ್ರೀ ಕಂಚುಗಲ್ ಬಂಡೇಮಠದ ಗುರು ಮಡಿವಾಳೇಶ್ವರ ಬಸವಲಿಂಗ ಸ್ವಾಮೀಜಿ ಸ್ವಾಮೀಜಿ ಆತ್ಮಹತ್ಯೆ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಆರು ದಿನ ಪೊಲೀಸ್ ವಶಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ.

ಪ್ರಕರಣದ ಎ 1 ಆರೋಪಿ ಕಣ್ಣೂರು ಮಠದ ಮೃತ್ಯುಂಜಯ ಸ್ವಾಮೀಜಿ, ಎ 2 ಆರೋಪಿ ನೀಲಾಂಬಿಕೆ, ಎ3 ಆರೋಪಿ ಮಹಾದೇವಯ್ಯ ಅವರನ್ನು ಹೆಚ್ಚಿನ ವಿಚಾರಣೆಗಾಗಿ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿ ಮಾಗಡಿ 1 ನೇ ಜೆಎಂಸಿ ಕೋರ್ಟ್ ನ್ಯಾಯಮೂರ್ತಿ ಧನಲಕ್ಷ್ಮೀ ಆದೇಶ ಹೊರಡಿಸಿದ್ದಾರೆ.

ರಾಮನಗರ ಜಿಲ್ಲಾ ಪೊಲೀಸರು ಮಾಗಡಿ 1ನೇ ಜೆಎಂಎಫ್​ಸಿ ನ್ಯಾಯಾಲಯದ ನ್ಯಾಯಾಧೀಶರಾದ ಧನಲಕ್ಷ್ಮೀ ಎದುರು ಆರೋಪಿಗಳನ್ನು ಹಾಜರುಪಡಿಸಿದರು. ಪೊಲೀಸರ ಬೇಡಿಕೆಯನ್ನು ಪುರಸ್ಕರಿಸಿದ ನ್ಯಾಯಾಧೀಶರು ಆರೋಪಿಗಳನ್ನು ಪೊಲೀಸರ ವಶಕ್ಕೆ ಒಪ್ಪಿಸಲು ಸಮ್ಮತಿಸಿದರು. ಪ್ರಕರಣದ ಆರೋಪಿಗಳಾದ ಕಣ್ಣೂರು ಮಠದ ಡಾ ಮೃತ್ಯುಂಜಯ ಸ್ವಾಮೀಜಿ, ನಿವೃತ್ತ ಶಿಕ್ಷಕ ಮತ್ತು ವಕೀಲ ಮಹದೇವಯ್ಯ, ಹನಿಟ್ರ್ಯಾಪ್​ನಲ್ಲಿ ಕಾಣಿಸಿಕೊಂಡಿದ್ದ ಯುವತಿ ನೀಲಾಂಬಿಕೆ (ಚಂದು) ಅವರನ್ನು ಹೆಚ್ಚಿನ ವಿಚಾರಣೆಗಾಗಿ ರಾಮನಗರ ಜಿಲ್ಲಾ ಪೊಲೀಸರು ಅಜ್ಞಾತ ಸ್ಥಳಕ್ಕೆ ಕರೆದೊಯ್ದರು.

ನವೆಂಬರ್ 5ರವರೆಗೂ ಆರೋಪಿಗಳು ಪೊಲೀಸರ ವಶದಲ್ಲಿರುತ್ತಾರೆ. ನಂತರ ಅವರನ್ನು ಮತ್ತೊಮ್ಮೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಾಗುತ್ತದೆ. ವಿಚಾರಣೆ ಅಗತ್ಯವಿದೆ ಎಂದಾದರೆ ಪೊಲೀಸರು ಅವರನ್ನು ಮತ್ತೆ ವಶಕ್ಕೆ ಕೇಳುತ್ತಾರೆ.

RELATED TOPICS:
English summary :Bandemath Guru Suicide Case: Court orders three accused to be remanded in police custody for 6 days

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...