Tue,Sep26,2023
ಕನ್ನಡ / English

ಶಾಲಾ ಪಠ್ಯದಲ್ಲಿ ಪುನೀತ್ ರಾಜ್ ಕುಮಾರ್ ವಿಷಯ ಸೇರ್ಪಡೆಗೆ ಹಂತ ಹಂತವಾಗಿ ಕ್ರಮ | JANATA NEWS

01 Nov 2022
1634

ಬೆಂಗಳೂರು : ಕನ್ನಡ ರಾಜ್ಯೋತ್ಸವದಂದೇ ಪುನೀತ್​ಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡಬೇಕೆಂಬುದು ನಮ್ಮ ಇಚ್ಛೆ ಆಗಿತ್ತು. ಅದರಂತೆ ಇಂದೇ ಪ್ರಶಸ್ತಿ ಪ್ರದಾನಿಸುತ್ತಿದ್ದೇವೆ. ಅವರ ಕುರಿತ ವಿಷಯವನ್ನು ಪಠ್ಯದಲ್ಲಿ ಸೇರಿಸುವ ಕುರಿತು ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದ್ದಾರೆ.

ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯ ಕೋರಿದರು. ಅತ್ಯಂತ ಸಂಭ್ರಮದಿಂದ ರಾಜ್ಯೋತ್ಸವ ಆಚರಿಸುತ್ತಿದ್ದೇವೆ. ಇದು ಕೇವಲ ಆಚರಣೆಯಾಗಿ ಉಳಿಯೋದಿಲ್ಲ, ಬದುಕಿನ ಪ್ರತೀ ಕ್ಷಣದಲ್ಲೂ ಕನ್ನಡದ ಡಿಂಡಿಮ ಬಾರಿಸುತ್ತಿದೆ. ಶಿಕ್ಷಣ, ಉದ್ಯೋಗ, ಎಲ್ಲ ರಂಗಗಳಲ್ಲೂ ರಾಜ್ಯ ಮುಂದೆ ಬರಲು ಸರ್ಕಾರ ಹತ್ತು ಹಲವು ಕಾರ್ಯಕ್ರಮಗಳನ್ನು ರೂಪಿಸಿದೆ ಎಂದರು.

ಇಂದಿನ ಕರ್ನಾಟಕ ರಾಜ್ಯೋತ್ಸವದ ವಿಶೇಷವೇ ಪುನೀತ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಕೊಡುತ್ತಿರುವುದು. ನವೆಂಬರ್ 1 ರಂದು ಅವರಿಗೆ ಪ್ರಶಸ್ತಿ ಕೊಡಬೇಕೆಂಬುದು ನಮ್ಮ ಇಚ್ಛೆ ಆಗಿತ್ತು. ಅವರು, ಕನ್ನಡದ ನೆಲದಲ್ಲಿ ಹತ್ತು ಹಲವು ಪರೋಪಕಾರ ಕೆಲಸವನ್ನು ಮಾಡಿದಾರೆ.

ಎಷ್ಟರ ಮಟ್ಟಿಗೆ ಅಂದರೆ ತಮ್ಮ ಅಂಗಾಂಗಗಳ ದಾನ ಮಾಡಿ ಮಾದರಿಯಾಗಿದ್ದಾರೆ. ಅವರು ತೀರಿ ಹೋದ ಮೇಲೆ ಹಲವರು ಕಣ್ಣು ದಾನ ಮಾಡುತ್ತಿದ್ದಾರೆ. ಪುನೀತ್ ಸಣ್ಣ ವಯಸ್ಸಲ್ಲೇ ಪ್ರೇರಣಾದಾಯಕ ಸಾಧನೆ ಮಾಡಿದರು ಎಂದರು

ಶಾಲಾ ಪಠ್ಯದಲ್ಲಿ ಪುನೀತ್ ರಾಜ್‌ಕುಮಾರ್ ಸಾಧನೆ, ಪ್ರೇರಣೆ ಕುರಿತ ಮಾಹಿತಿ ಸೇರಿಸಬೇಕು ಎನ್ನುವ ಮನವಿಗಳು ಬಂದಿವೆ. ಪಠ್ಯ ಸೇರ್ಪಡೆ ವಿಚಾರ ಸಂಬಂಧ ಹಂತಹಂತವಾಗಿ ಎಲ್ಲ ಕ್ರಮ ತೆಗೆದುಕೊಳ್ಳಲಾಗುತ್ತದೆ. ಏನೆಲ್ಲ‌ ಸಾಧ್ಯವೋ ಎಲ್ಲವನ್ನೂ ಮಾಡುತ್ತೇವೆ ಎಂದರು

RELATED TOPICS:
English summary :Step-by-step process for inclusion of Puneet Rajkumar subject in school curriculum

ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಸೆಪ್ಟೆಂಬರ್ 26ರಂದು ಬೆಂಗಳೂರು ಬಂದ್
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ಚನ್ನಪಟ್ಟಣದಲ್ಲಿ ಯಾರ ಮತಗಳಿಂದ ಗೆದ್ದಿದ್ದೀರಿ? ಎದೆ ಮುಟ್ಟಿಕೊಂಡು ಹೇಳಿ
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ರಾಜ್ಯದ ಹಿತಾಸಕ್ತಿ ವಿಚಾರದಲ್ಲಿ ರಾಜಕೀಯ ಮಾಡಬೇಡಿ: ಡಿಕೆ ಶಿವಕುಮಾರ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್ ವ್ಯಂಗ್ಯ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ಕಾವೇರಿ ಸಮಸ್ಯೆಗೆ ವಿರೋಧ ಪಕ್ಷಗಳಿಂದ ರಾಜಕೀಯ ಆಯಾಮ
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆ, ಪತಿ ಹಾಗೂ ಕುಟುಂಬಸ್ಥರು ಪರಾರಿ!
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಚೈತ್ರಾ ಕುಂದಾಪುರ ಸೇರಿ ಏಳು ಆರೋಪಿಗಳಿಗೆ ನ್ಯಾಯಾಂಗ ಬಂಧನ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಯಶವಂತಪುರ-ಕಾಚೇಗೌಡ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಸೆಪ್ಟೆಂಬರ್ 24 ರಂದು ಉದ್ಘಾಟಿಸಲಿದ್ದಾರೆ ಪ್ರಧಾನಿ ಮೋದಿ
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಕಾವೇರಿ ನದಿ ವಿವಾದ ತೀವ್ರ ಸ್ವರೂಪ : ಕರ್ನಾಟಕದಾದ್ಯಂತ ಭುಗಿಲೆದ್ದ ಪ್ರತಿಭಟನೆಗಳು, ನಾಳೆ ಮಂಡ್ಯ ಬಂದ್‌
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಮಹಿಳಾ ಮೀಸಲಾತಿ ಮಸೂದೆಗೆ ಅನುಮೋದನೆಗೆ ಕಾರಣ ಬಹುಮತದೊಂದಿಗೆ ಬಲಿಷ್ಠ ಸರ್ಕಾರ - ಪ್ರಧಾನಿ ಮೋದಿ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಕೆನಡಾ ಪ್ರಧಾನಿಗೆ ತಟ್ಟಿದ ಬಿಸಿ : ಕೆನಡಾದಲ್ಲಿ ವೀಸಾ ಸೇವೆಗಳನ್ನು ಮುಂದಿನ ಸೂಚನೆಯವರೆಗೆ ಸ್ಥಗಿತಗೊಳಿಸಿದ ಭಾರತ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ  - ಬಿಜೆಪಿ
ಸುಪ್ರೀಂಕೋರ್ಟ್ ನಲ್ಲಿ ಕರ್ನಾಟಕಕ್ಕೆ ಸೋಲು : I.N.D.I.Alliance ಮೈತ್ರಿಕೂಟ ಉಳಿದುಕೊಳ್ಳಲು ಕಾಂಗ್ರೆಸ್ ಸರ್ಕಾರದ ಢೋಂಗಿ‌ತನ - ಬಿಜೆಪಿ

ನ್ಯೂಸ್ MORE NEWS...