Fri,Dec09,2022
ಕನ್ನಡ / English

ಶ್ರೀರಾಮುಲು ಮಲಗಿದ್ದಾರೆ ಅಂದ್ರೆ ರಾಮರಾಜ್ಯದ ಪರಿಸ್ಥಿತಿ‌ ಏನೆಂದು ಅರ್ಥೈಸಿಕೊಳ್ಳಿ | JANATA NEWS

02 Nov 2022
513

ಬೆಂಗಳೂರು : ಸರ್ಕಾರದ ವಿರುದ್ಧ ಪ್ರತಿಭಟನೆಯ ಭಾಗವಾಗಿ ಸಚಿವ ಶ್ರೀರಾಮುಲು ನದಿ ತೀರದಲ್ಲಿ ಮಲಗಿದ್ದಾರೆ ಎಂದರೆ ರಾಮ ರಾಜ್ಯದ ಪರಿಸ್ಥಿತಿ‌ ಏನೆಂದು ಅರ್ಥೈಸಿಕೊಳ್ಳಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.

ಬಳ್ಳಾರಿ ತಾ. ಪಿಡಿ ಹಳ್ಳಿ ಬಳಿ ವೇದಾವತಿ ನದಿಗೆ ನಿರ್ಮಿಸಿರುವ ಸೇತುವೆ ಪಿಲ್ಲರ್ ದುರಸ್ತಿ ಹಿನ್ನೆಲೆ ಕಾಲುವೆಗೆ ನೀರು ಹರಿಯೋದು ಸ್ಥಗಿತಗೊಂಡಿತ್ತು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಚಿವ ಶ್ರೀರಾಮುಲು ಅವರು, ಕಾಮಗಾರಿ ಪೂರ್ಣ ಮುಗಿಯೋವರೆಗೂ ಅಲ್ಲೇ ವಾಸ್ತವ್ಯಕ್ಕೆ ನಿರ್ಧರಿಸಿ ಅಲ್ಲಿಯೇ ರಾತ್ರಿ ಕಳೆದಿದ್ದಾರೆ.

ಬಳ್ಳಾರಿ ನಗರವನ್ನು ಆಂಧ್ರಪ್ರದೇಶದೊಂದಿಗೆ ಬೆಸೆಯುವ ಮಹತ್ವದ ಸೇತುವೆಯಾದ, ಬಳ್ಳಾರಿ ಹೊರವಲಯದಲ್ಲಿರುವ ಪರಮದೇವನ ಹಳ್ಳಿಯಲ್ಲಿ ನಿರ್ಮಾಣವಾಗುತ್ತಿರುವ ಸೇತುವೆಯ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವುದನ್ನು ವಿರೋಧಿಸಿದ್ದಾರೆ.

ಕಳೆದ 20 ದಿನಗಳಿಂದ ಸೇತುವೆಯ ಕಂಬ ನಿರ್ಮಾಣಕ್ಕಾಗಿ ಕಾಲುವೆ ನೀರು ನಿಲ್ಲಿಸಲಾಗಿದೆ. ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಬೇಗ ಸೇತುವೆ ಕಾಮಗಾರಿ ಪೂರ್ಣಗೊಳಿಸಿ ಎಂದು ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಒತ್ತಡ ಹಾಕುವ ಉದ್ದೇಶದಿಂದ ಸ್ಥಳದಲ್ಲಿಯೇ ಸಚಿವ ಶ್ರೀರಾಮುಲು ಬೀಡಾರ ಹೂಡಿದ್ದಾರೆ.

RELATED TOPICS:
English summary :Understand what is the state of utopia where Sriramulu is sleeping

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...