Fri,May17,2024
ಕನ್ನಡ / English

ಕೆಂಪೇಗೌಡ ರಥಯಾತ್ರೆ ವೇಳೆ ಪೂಜಾ ಕುಣಿತದ ಕಲಾವಿದ ವಾಹನದಿಂದ ಬಿದ್ದು ಸಾವು | JANATA NEWS

03 Nov 2022
1851

ರಾಮನಗರ : ಕೆಂಪೇಗೌಡ ರಥಯಾತ್ರೆ ವೇಳೆ ಪೂಜಾ ಕುಣಿತ ಕಲಾವಿದರೊಬ್ಬರು ಮೃತಪಟ್ಟಿದ್ದಾರೆ.

ಮೃತ್ತಿಕೆ ಸಂಗ್ರಹದ ರಥಯಾತ್ರೆ ವಾಹನದಿಂದ ಬಿದ್ದು ಪೂಜಾ ಕುಣಿತದ ಕಲಾವಿದರೊಬ್ಬರು ಸಾವನ್ನಪ್ಪಿದ ಘಟನೆ ಜಿಲ್ಲೆಯ ಮಾಗಡಿ ತಾಲೂಕಿನ ಮರೂರು ಗ್ರಾಮದಲ್ಲಿ ನಡೆದಿದೆ. ಮಾಗಡಿ ತಾಲೂಕಿನ ಬ್ಯಾಡರಹಳ್ಳಿ ಗ್ರಾಮದ ನಿವಾಸಿ ಶ್ರೀನಿವಾಸ್ (21) ಮೃತರು.

ನ.11ರಂದು ಕೆಐಎಬಿ ಮುಂದೆ ಕೆಂಪೇಗೌಡರ ಪ್ರತಿಮೆ ಅನಾವರಣ ಹಿನ್ನೆಲೆ ರಾಜ್ಯಾದ್ಯಂತ ರಥಗಳ ಮೂಲಕ ಮೃತ್ತಿಕೆ ಸಂಗ್ರಹ ಅಭಿಯಾನ ಮಾಡಲಾಗುತ್ತಿದೆ. ಅದರಂತೆ ಮಾಗಡಿ ತಾಲ್ಲೂಕಿನ ಗ್ರಾಮದಲ್ಲಿ ಮೃತ್ತಿಕೆ ಸಂಗ್ರಹ ಮಾಡುತ್ತಿದ್ದಾಗ ರಥದಿಂದ ಬಿದ್ದು‌ ಶ್ರೀನಿವಾಸ್ ಸಾವನ್ನಪ್ಪಿದ್ದಾರೆ.

RELATED TOPICS:
English summary :During the Kempegowda Rath Yatra, Puja Kunita artist fell from the vehicle and died

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ನ್ಯೂಸ್ MORE NEWS...