Fri,Apr26,2024
ಕನ್ನಡ / English

ಶಾಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ: ಸಚಿವ ಬಿ.ಸಿ.ನಾಗೇಶ್ | JANATA NEWS

03 Nov 2022
2358

ಬೆಂಗಳೂರು : ರಾಜ್ಯದ ಎಲ್ಲ ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಪ್ರತಿನಿತ್ಯ 10 ನಿಮಿಷ ಧ್ಯಾನ ಮಾಡಬೇಕು ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸುತ್ತೋಲೆ ಹೊರಡಿಸಿದ್ದಾರೆ.

ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ವೃದ್ಧಿ, ಒತ್ತಡ ಮುಕ್ತವಾಗಿಸಲು ಶಿಕ್ಷಣ ಇಲಾಖೆ ಧ್ಯಾನದ ಮೊರೆ ಹೋಗಿದೆ. ಇನ್ನು ಮುಂದೆ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳಿಗೆ ಧ್ಯಾನ ಮಾಡಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ಶಾಲಾ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಧ್ಯಾನ ಮಾಡುವ ಸಂಬಂಧ ಆದೇಶ ಹೊರಡಿಸಲು ಸೂಚನೆ ನೀಡಿದ್ದಾರೆ. ನಿತ್ಯ ಶಾಲಾ-ಕಾಲೇಜುಗಳಲ್ಲಿ 10 ನಿಮಿಷ ವಿದ್ಯಾರ್ಥಿಗಳು ಕಡ್ಡಾಯವಾಗಿ ಧ್ಯಾನ ಮಾಡಬೇಕು. ಇದಕ್ಕಾಗಿ ಸಮಯ ನಿಗದಿ ಮಾಡುವಂತೆ ಸೂಚನೆ ನೀಡಿದ್ದಾರೆ.

ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತಿದಿನ 10 ನಿಮಿಷದ ಧ್ಯಾನ ಶಿಬಿರ ನಡೆಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಿರ್ದೇಶಿಸಲಾಗಿದೆ. ವಿದ್ಯಾರ್ಥಿಗಳ ಏಕಾಗ್ರತೆ ಹೆಚ್ಚಿಸಲು, ಆರೋಗ್ಯ ಸುಧಾರಿಸಲು, ಸಕಾರಾತ್ಮಕ ಚಿಂತನೆ ಮೂಡಿಸಲು, ಒತ್ತಡ ರಹಿತ ಕಲಿಕೆ, ವ್ಯಕ್ತಿತ್ವ ವಿಕಸನ ಮತ್ತು ಆ ಮೂಲಕ ಉತ್ತಮ ಗುಣಗಳನ್ನು ಮೈಗೂಡಿಸಿಕೊಳ್ಳುವ ಗುರಿಯನ್ನು ಇದು ಹೊಂದಿದೆ ಎಂದು ನಾಗೇಶ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

RELATED TOPICS:
English summary :10 minutes meditation is mandatory for students in schools and colleges: Minister BC Nagesh

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ನ್ಯೂಸ್ MORE NEWS...