Fri,Dec09,2022
ಕನ್ನಡ / English

ರೇಣುಕಾಚಾರ್ಯ ಅಣ್ಣನ ಮಗನ ಸಾವಿನ ಪ್ರಕರಣವನ್ನು ಎಲ್ಲ ಆಯಾಮಗಳಲ್ಲಿ ತನಿಖೆ | JANATA NEWS

03 Nov 2022
594

ಬೆಂಗಳೂರು : ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಇಂದು ತುಂಗಾ ನದಿಯ ಕಾಲುವೆಯಲ್ಲಿ ಶವವಾಗಿ ಕಾರಿನ ಸಹಿತ ಪತ್ತೆಯಾಗಿದ್ದರು. ಅವರ ಸಾವಿನ ಬಗ್ಗೆ ಹಲವು ಅನುಮಾನಗಳಿಗೆ ಕಾರಣವಾಗಿದೆ.

ಎಂ.ಪಿ. ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಇಂದು (ನ.03) ಜಿಲ್ಲೆಯ ಹೊನ್ನಾಳಿ ತಾಲೂಕಿನ ಕಡದಕಟ್ಟೆ ಬಳಿ ತುಂಗಾ ಕಾಲುವೆಯಲ್ಲಿ ಶವ ಪತ್ತೆಯಾಗಿದ್ದು, ಪೊಲೀಸರು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿರುವುದಾಗಿ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅಕ್ಟೋಬರ್ 31 ರಂದು ಮಿಸ್ಸಿಂಗ್ ಶಾಸಕ ಎಂ.ಪಿ ರೇಣುಕಾಚಾರ್ಯ ಅವರ ಸಹೋದರನ ಪುತ್ರ ಚಂದ್ರಶೇಖರ್ ಕಾಣೆಯಾಗಿದ್ದರು. ಈ ಬಗ್ಗೆ ಸಿಸಿ ಟಿವಿ ಎಲ್ಲವನ್ನೂ ಚೆಕ್ ಮಾಡಲಾಗಿದೆ. ಇವತ್ತು ಚಾನಲ್ ನಲ್ಲಿ ಅವರ ಮೃತದೇಹ ಕಾರಿನಲ್ಲಿ ಪತ್ತೆಯಾಗಿದೆ. ಈ ಕುರಿತಂತೆ ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಯಲಿದೆ ಎಂದರು.

ಚಂದ್ರಶೇಖರ್ ಕಾರು ಸಿಕ್ಕಿದ್ದು, ಅದರಲ್ಲಿ ಚಂದ್ರಶೇಖರ್ ಅವರ ಶವ ಕೂಡ ಸಿಕ್ಕಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಾರೆ. ತನಿಖೆಯಿಂದ ಮತ್ತಷ್ಟು ಮಾಹಿತಿ ಹೊರ ಬರಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲ ಕೋನದಿಂದಲು ಕೂಡ ತನಿಖೆ ನಡೆಯುತ್ತಿದೆ. ಎಲ್ಲ ಠಾಣೆಗಳನ್ನು ಅಲರ್ಟ್ ಮಾಡಿ ಸಿಸಿಟಿವಿ ಪರಿಶೀಲನೆ ಮಾಡಲಾಗಿದೆ. ಈ ನಡುವೆ ಕೆಲವು ಶಂಕೆ ವ್ಯಕ್ತಪಡಿಸಲಾಗುತ್ತಿದೆ. ಎಲ್ಲವನ್ನೂ ಕೂಡ ಈಗಲೇ ಹೇಳಲು ಸಾಧ್ಯವಿಲ್ಲ. ನನಗೂ ದಿನಕ್ಕೆ ಎರಡು ಮೂರು ಸಲ ರೇಣುಕಾಚಾರ್ಯ ಫೋನ್ ಮಾಡುತ್ತಾ ಇದ್ದರು ಎಂದರು.

RELATED TOPICS:
English summary :Investigation into the death case of Renukacharya Anna son in all dimensions

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...