Fri,Dec09,2022
ಕನ್ನಡ / English

ಕ್ರೇನ್​ ಹರಿದು ವಿದ್ಯಾರ್ಥಿನಿ ದುರಂತ ಸಾವು | JANATA NEWS

04 Nov 2022
574

ಬೆಂಗಳೂರು : ಕ್ರೇನ್​ ಹರಿದು ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ವೈಟ್ ಫೀಲ್ಡ್-ಹೊಸಕೋಟೆ ಮಾರ್ಗದ ಕನ್ನಮಂಗಲ ಗೇಟಿನ ಜೈನ್ ಹೆರಿಟೇಜ್ ಶಾಲೆ ಬಳಿ ನಡೆದಿದೆ.

ಕುಮಾರಿ ನೂರ್ ಫಿಜ (19) ಮೃತ ವಿದ್ಯಾರ್ಥಿನಿ. ಶಾಲೆ ಮುಗಿಸಿಕೊಂಡು ಮಹದೇವಪುರ ಕ್ಷೇತ್ರದ ವೈಟ್ ಫೀಲ್ಡ್ – ಹೊಸಕೋಟೆ ಮಾರ್ಗವಾಗಿ ಕನ್ನಮಂಗಲ ಬಳಿ ಹೋಗುತ್ತಿದ್ದಾಗ ಕ್ರೇನ್ ಚಾಲಕನ ಹಿಂಬದಿಯಿಂದ ಬಂದು ಗುದ್ದಿ, ವಿದ್ಯಾರ್ಥಿನಿ ಮೇಲೆ ಕ್ರೇನ್ ಹತ್ತಿಸಿದ್ದಾನೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಿಸದೆ ಆಸ್ವತ್ರೆಯಲ್ಲಿ ಮೃತಪಟ್ಟಿದ್ದಾಳೆ. ವೈಟ್ ಫೀಲ್ಡ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :A student tragically died after the crane collapsed

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ

ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ

ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!

ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು

ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...