Fri,Dec09,2022
ಕನ್ನಡ / English

ಒಂದೇ ಕುಟುಂಬದ ಮೂವರು ಮಹಿಳೆಯರ ಆತ್ಮಹತ್ಯೆ | JANATA NEWS

04 Nov 2022
591

ಚಿತ್ರದುರ್ಗ : ನೀರಿನಲ್ಲಿ ವಿಷ ಬೆರೆಸಿಕೊಂಡು ಕುಡಿದು ಮೂವರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ತಡರಾತ್ರಿ ನಡೆದಿದೆ.

ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮದ ಒಂದೇ ಕುಟುಂಬದ ಮೂರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

70 ವರ್ಷದ ತಿಪ್ಪಮ್ಮ, 45 ವರ್ಷದ ಮಾರಕ್ಕ ಮತ್ತು 43 ವರ್ಷದ ದ್ಯಾಮಕ್ಕ ಆತ್ಮಹತ್ಯೆಗೆ ಶರಾಣಾಗಿದ್ದಾರೆ. ಮೃತರು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎಂದು ಅಕ್ಕ ಪಕ್ಕದ ಮನೆಯವರು ತಿಳಿಸಿದ್ದಾರೆ.

ಮೂರು ಜನರು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಶಾಲು ಹೊದ್ದುಕೊಂಡು ಹೊರಗೆ ಹೋಗಿ ಬಂದು ಮನೆಯೊಳಗೆ ಹೋದವರು ಬೆಳಗಾದರೂ ಬಾಗಿಲು ತೆಗೆಯದೆ. ಹೊರಗೂ ಬಾರದೆ ಇರುವುದರಿಂದ ಅನುಮಾನಗೊಂಡ ಅಕ್ಕ ಪಕ್ಕದವರು ಕದ ತಟ್ಟಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ಚಳ್ಳಕೆರೆ ಪೋಲಿಸ್ ಠಾಣೆಗೆ ಮಾಹಿತಿ ತಿಳಿಸಿದ್ದಾರೆ.

ಮಾಹಿತಿ ತಿಳಿದು ಸ್ಥಳಕ್ಕೆ ದಾವಿಸಿದ ಚಳ್ಳಕೆರೆ ಪೋಲಿಸರು ಬಾಗಿಲು ಹೊಡೆದು ಒಳ ಪ್ರವೇಶ ಮಾಡಿದಾಗ ಮೂವರು ಸಾವನ್ನಪ್ಪಿರುವುದು ತಿಳಿದುಬಂದಿದೆ.

RELATED TOPICS:
English summary :Suicide of three women of the same family

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ

ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ

ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!

ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು

ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...