Fri,Dec09,2022
ಕನ್ನಡ / English

ಇಂಟೆಲಿಜೆನ್ಸ್ ಬ್ಯೂರೋ ನಿವೃತ್ತ ಅಧಿಕಾರಿ ಅನುಮಾನಾಸ್ಪದ ಸಾವು | JANATA NEWS

05 Nov 2022
512

ಮೈಸೂರು : ಕೇಂದ್ರ ಗುಪ್ತಚರ ಇಲಾಖೆ ನಿವೃತ್ತ ಅಧಿಕಾರಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮೈಸೂರಿನ ಮಾನಸಗಂಗೋತ್ರಿ ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ನಡೆದಿದೆ.

ಆರ್.ಎಸ್. ಕುಲಕರ್ಣಿ (83) ಅಪಘಾತದಲ್ಲಿ ಮೃತಪಟ್ಟ ಕೇಂದ್ರ ಇಂಟೆಲಿಜೆನ್ಸ್ ಬ್ಯೂರೋದ ನಿವೃತ್ತ ಅಧಿಕಾರಿ. ಕುಲಕರ್ಣಿಯವರು 23 ವರ್ಷಗಳ ಹಿಂದೆ ನಿವೃತ್ತರಾಗಿದ್ದರು.

ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್​​ನಲ್ಲಿ ಶುಕ್ರವಾರ ಸಂಜೆ ಈ ಅಪಘಾತ ನಡೆದಿತ್ತು. ಕಂಪ್ಯೂಟರ್ ಸೈನ್ಸ್ ವಿಭಾಗದ ಪಕ್ಕದ ರಸ್ತೆಯಲ್ಲಿ ಶುಕ್ರವಾರ ಸಂಜೆ ವಾಕಿಂಗ್ ಮಾಡುತ್ತಿದ್ದ ಆರ್.ಎನ್. ಕುಲಕರ್ಣಿ ಅವರಿಗೆ ಕಾರೊಂದು ಡಿಕ್ಕಿ ಹೊಡೆದಿದೆ.

ಇದರಿಂದ ಗಾಯಗೊಂಡಿದ್ದ ಆರ್​.ಎಸ್​.ಕುಲಕರ್ಣಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದ ಬಳಿಕ ಕಾರು ಚಾಲಕ ವಾಹಸಸಮೇತ ಪರಾರಿಯಾಗಿದ್ದಾನೆ. ನಂಬರ್ ಪ್ಲೇಟ್ ಇಲ್ಲದ ಕಾರು ಇವರಿಗೆ ಡಿಕ್ಕಿಯಾಗಿದೆ. ಮೇಲ್ನೋಟಕ್ಕೆ ಇದೊಂದು ಹಿಟ್ ಆಯಂಡ್ ರನ್ ಪ್ರಕರಣದಂತೆ ಕಂಡುಬಂದರೂ ಕೊಲೆ ಶಂಕೆ ಮೂಡಿದೆ.

ಈ ಬಗ್ಗೆ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ.

RELATED TOPICS:
English summary :Suspicious Death of Retired Intelligence Bureau Officer

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...