Fri,Apr19,2024
ಕನ್ನಡ / English

ಇ.ಡಿ ಯವರು ಪದೇ ಪದೇ ಯಾಕೆ ಕರೆದು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ | JANATA NEWS

05 Nov 2022
1489

ಬೆಂಗಳೂರು : ಇ.ಡಿ ಯವರು ಪದೇ ಪದೇ ಯಾಕೆ ಕರೆದು ಹಿಂಸೆ ಕೊಡುತ್ತಿದ್ದಾರೋ ಗೊತ್ತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೇಸರ ವ್ಯಕ್ತಪಡಿಸಿದರು.

ಈ ಹಿಂದೆ ನೋಟಿಸ್ ಕೊಟ್ಟಾಗ ದೆಹಲಿಗೆ ಹೋಗಿ ಉತ್ತರ ಕೊಟ್ಟು ಬಂದಿದ್ದೇನೆ. ಈಗ ತನಿಖಾಧಿಕಾರಿ ಬದಲಾವಣೆ ಆಗಿದ್ದಾರಂತೆ. ಈ ಕಾರಣಕ್ಕಾಗಿ ನನಗೆ ಮತ್ತು ನನ್ನ ಸಹೋದರನಿಗೆ ನೋಟಿಸ್ ಬಂದಿದೆ ಎಂದರು.

ಮೊದಲು ಕೆಲವು ದಾಖಲಾತಿಗಳನ್ನು ಕೇಳಿದ್ದರು. ಇನ್ನು ಕೆಲವು ದಾಖಲೆ ಕಳುಹಿಸಬೇಕು. ಮುಂದಿನ ದಿನಗಳಲ್ಲಿ ಕಳಿಸುತ್ತೇನೆ. ಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸಿಬಿಐ ಹಾಗೂ ಇಡಿ ಪ್ರಕರಣ ದಾಖಲಿಸಿದ್ದು, ಈ ರೀತಿ ದಾಖಲಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್​​​ಗೆ ಅರ್ಜಿ ಹಾಕಿದ್ದೇನೆ. ಕಾನೂನು ಮೇಲೆ ಗೌರವ ಇದೆ. ಅವರು ಏನು ಹೇಳುತ್ತಾರೋ ನೋಡೋಣ. ಪದೇ ಪದೇ ನಮಗೆ ಯಾಕೆ ನೊಟೀಸ್ ನೀಡಿ ಹಿಂಸೆ ನೀಡುತ್ತಿದ್ದಾರೋ ಗೊತ್ತಿಲ್ಲ ಎಂದರು.

RELATED TOPICS:
English summary :I do not know why ED is repeatedly calling me and harassing me

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...