Fri,Dec09,2022
ಕನ್ನಡ / English

ಬಸ್​​​, ಬೈಕ್​​ ನಡುವೆ ಭೀಕರ ಅಪಘಾತ, ಬೈಕ್ ಸವಾರ ಸಾವು | JANATA NEWS

05 Nov 2022
534

ಬೆಂಗಳೂರು : ಮೈಸೂರು ಬ್ಯಾಂಕ್​​ ಸರ್ಕಲ್​​​ ಸಮೀಪ ಕೆಎಸ್​​ಆರ್​ಟಿಸಿ, ಬೈಕ್​​ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್​​​ಆರ್​ಟಿಸಿ ಬಸ್​ ಡಿಕ್ಕಿ ಹೊಡೆದಿದ್ದು, ಬೈಕ್​​​ ಸವಾರ ಸಾವನ್ನಪ್ಪಿದ್ದಾರೆ.

ಬಿಬಿಎಂಪಿ ನೌಕರರ ವಿ‌. ಶ್ರೀಧರ್ ಮೃತ ವ್ಯಕ್ತಿ. ಬಸ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಶ್ರೀಧರ್ ನ್ನ ಸ್ಥಳೀಯ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದರು.

ಹಲಸೂರು ಗೇಟ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A terrible accident between a bus and a bike, the biker died

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ

ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ

ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!

ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು

ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...