Sat,Apr27,2024
ಕನ್ನಡ / English

ನಾವು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬರುತ್ತಿವಿ, ಅಧಿಕಾರಕ್ಕೆ ಬಂದು ನಿಮಗೆ ಗೌರವ ಸಲ್ಲಿಸುತ್ತೇವೆ: ಸಿದ್ದರಾಮಯ್ಯ | JANATA NEWS

06 Nov 2022
1915

ಬೆಂಗಳೂರು : ರಾಜ್ಯದಲ್ಲಿ ಅತ್ಯಂತ ಭ್ರಷ್ಟ ಸರ್ಕಾರ ಆಡಳಿತ ನಡೆಸುತ್ತಿದೆ. ಕೆಲವೇ ತಿಂಗಳುಗಳಲ್ಲಿ ಜನರೇ ಈ ಸರ್ಕಾರವನ್ನು ಕಿತ್ತೊಗೆಯಲಿದ್ದಾರೆ. ಆಡಳಿತ ಸರ್ಕಾರವನ್ನು ಸೋಲಿಸುವ ಮೂಲಕ ನಿಮಗೆ ಗೌರವ ಕೊಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೂತನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರಿಗೆ ಅಭಯ ನೀಡಿದ್ದಾರೆ.

ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಅಂಥ ಅವರು ಹೇಳಿದರು, ಇದೇ ವೇಳೆ ಅವರು ರಾಜ್ಯ ಸರ್ಕಾರದ ವಿರುದ್ದ ಹರಿಹಾಯ್ದು, ಬಡವರ, ರೈತರ, ಯುವಕರ, ಅಲ್ಪಸಂಖ್ಯಾತರ ವಿರೋಧಿ ಸರ್ಕಾರವನ್ನು ಕಿತ್ತೊಗೆಯಬೇಕಾಗಿದೆ ಅಂಥ ಹೇಳಿದರು.

ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದರಿಂದ ರಾಜ್ಯದ ಜನತೆಗೆ ಹೆಮ್ಮೆಯಾಗಿದೆ. ಪಕ್ಷದ ಕಾರ್ಯಕರ್ತರಂತೂ ಸಂತಸಗೊಂಡಿದ್ದಾರೆ. ನಾವು ಮತ್ತೊಮ್ಮೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದು ನಿಮಗೆ ಗೌರವ ಸಲ್ಲಿಸುತ್ತೇವೆ. ಸಣ್ಣಪುಟ್ಟ ಭಿನ್ನಾಭಿಪ್ರಾಯ ಇರಬಹುದು. ಆದರೆ ನಮ್ಮ ಮುಂದಿರುವ ಸವಾಲು ಬಿಜೆಪಿ ಸರ್ಕಾರ ಕಿತ್ತೊಗೆಯಬೇಕು ಎಂಬುದು ಎಂದಿದ್ದಾರೆ.

ಇನ್ನೂ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷವಾಗಿದೆ. ಈ ಮೂರು ವರ್ಷದಲ್ಲಿ ರಾಜ್ಯದ ಸಂಪತ್ತನ್ನು ಲೂಟಿ ಮಾಡಿದ್ದನ್ನು ಬಿಟ್ಟರೆ, ಜನರ ಕಷ್ಟಕ್ಕೆ ಸ್ಪಂಧಿಸುವ ಕಾರ್ಯ ಮಾಡಿಲ್ಲ ಅಂತ ಕಿಡಿಕಾರಿದರು. 40 ಪರ್ಸೆಂಟ್ ಸರ್ಕಾರ ಎಂದು ನಾವಲ್ಲ, ಗುತ್ತಿಗೆದಾರರ ಸಂಘವೇ ಈ ಮಾತನ್ನು ಹೇಳಿ ಪ್ರಧಾನಿಗೆ ಪತ್ರ ಬರೆದಿದೆ. ಭ್ರಷ್ಟ ಬಿಜೆಪಿ ಸರ್ಕಾರದ ವಿರುದ್ಧ ಜನ ಸಿಡಿದೆದ್ದಿದ್ದಾರೆ.

RELATED TOPICS:
English summary :We will once again come to power in the state, come to power and pay homage to you: Siddaramaiah

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ, ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...