Fri,Dec09,2022
ಕನ್ನಡ / English

ನವ ವಿವಾಹಿತೆ ನೇಣಿಗೆ ಶರಣು, ಕೊಲೆ ಮಾಡಿ ನೇಣುಬಿಗಿದಿದ್ದಾರೆ ಎಂಬ ಆರೋಪ | JANATA NEWS

06 Nov 2022
897

ಶಿವಮೊಗ್ಗ : ಶಿವಮೊಗ್ಗದಲ್ಲಿ ನವ ವಿವಾಹಿತೆ ನೇಣಿಗೆ ಶರಣಾಗಿದ್ದಾರೆ. ಕಾರು ಶೆಡ್‌ನಲ್ಲಿ ಶವ ಪತ್ತೆಯಾಗಿದ್ದು, ಸಾವು ಅನುಮಾನಕ್ಕೆ ಕಾರಣವಾಗಿದೆ.

ವಿವಾಹವಾದ 5 ತಿಂಗಳಿಗೆ ಮಹಿಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 23 ವರ್ಷದ ನವ್ಯಶ್ರೀ ನೇಣಿಗೆ ಶರಣಾದ ಮಹಿಳೆ.

ನವ್ಯಶ್ರೀ ಖ್ಯಾತ ವೈದ್ಯೆ ಡಾ. ಜಯಶ್ರೀ ಹೊಮ್ಮರಡಿ ಸೊಸೆಯಾಗಿದ್ದಾರೆ. 5 ತಿಂಗಳ ಹಿಂದೆಯಷ್ಟೇ ಇವರಿಗೆ ಆಕಾಶ್ ಎಂಬುವರ ಜೊತೆ ವಿವಾಹ ಆಗಿತ್ತು.

ಶನಿವಾರ ತುಳಸಿ ಪೂಜೆ ಕಾರ್ಯದಲ್ಲೂ ನವ್ಯಶ್ರೀ ಪಾಲ್ಗೊಂಡಿದ್ದರು. ಅರಿಸಿನ ಕುಂಕುಮ ಸ್ವೀಕರಿಸಿ ಬಂದು ನವ್ಯಶ್ರೀ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಆಕಾಶ್ ಶಿವಮೊಗ್ಗದ ಖ್ಯಾತ ವೈದ್ಯೆ ಜಯಶ್ರೀ ಪುತ್ರ. ನವ್ಯಶ್ರೀಯನ್ನು ಕೊಲೆ ಮಾಡಿ ಪತಿಯ ಮನೆಯವರು ನೇಣುಬಿಗಿದಿದ್ದಾರೆ ಎಂದು ಆಕೆಯ ಕುಟುಂಬದವರು ಆರೋಪ ಮಾಡುತ್ತಿದ್ದಾರೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಿದ್ದಾರೆ.ಈ ಸಂಬಂಧ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Allegedly that the newly married woman surrendered to hanging, murdered and hanged herself

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...