Thu,Apr25,2024
ಕನ್ನಡ / English

ಶೀಘ್ರವೇ ರಾಜ್ಯದಲ್ಲಿ6 ಹೈಟೆಕ್ ಸಿಟಿ ಸ್ಥಾಪನೆ | JANATA NEWS

16 Nov 2022
3602

ಬೆಂಗಳೂರು : ರಾಜ್ಯದಲ್ಲಿ ಹೊಸದಾಗಿ 6 ನಗರಗಳನ್ನು 'ಹೈಟೆಕ್ ಸಿಟಿ'ಗಳಾಗಿ ನಿರ್ಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

ಬೆಂಗಳೂರು ಅರಮನೆಯಲ್ಲಿ ಆಯೋಜಿಸಿರುವ ಬೆಂಗಳೂರು ಟೆಕ್ ಸಮ್ಮಿಟ್ 2022 ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಬೆಂಗಳೂರು ಐಟಿ-ಬಿಟಿ ಸಿಟಿಯಾಗಿದ್ದು, ಇಡೀ ಜಗತ್ತಿನ ಗಮನ ಸೆಳೆದಿದೆ. ರಾಜ್ಯದಲ್ಲಿ ಇನ್ನೂ 6 ಹೊಸ ನಗರಗಳನ್ನ ಕಟ್ಟುತ್ತಿದ್ದೇವೆ.

ಹೈಟೆಕ್ ಸಿಟಿಗಳಾಗಿ ಮಂಗಳೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮೈಸೂರು, ಬೆಂಗಳೂರು ಸಮೀಪದ ದೇವನಹಳ್ಳಿ‌ ಬಳಿ ಟೆಕ್ ಸಿಟಿ‌ ನಿರ್ಮಿಸಲು ಯೋಜನೆ ರೂಪಿಸಿದ್ದೇವೆ. ಮುಂದಿನ 6 ತಿಂಗಳಲ್ಲಿ ದೇವನಹಳ್ಳಿ ಏರ್​ಪೋರ್ಟ್ ಬಳಿ ಸ್ಟಾರ್ಟ್ ಅಪ್ ಪಾರ್ಕ್​ ಪ್ರಾರಂಭಿಸಲಿದ್ದೇವೆ ಎಂದರು.

RELATED TOPICS:
English summary :6 hi-tech cities will be established in the state soon

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...