Fri,Dec09,2022
ಕನ್ನಡ / English

ಹೆಂಡತಿ ದುಡ್ಡಿನಾಸೆಗೆ ಬೇಸತ್ತು ಪತಿ ಆತ್ಮಹತ್ಯೆ | JANATA NEWS

16 Nov 2022
523

ಬೆಂಗಳೂರು : ಹೆಂಡತಿ ದುಡ್ಡಿನಾಸೆಗೆ ಬೇಸತ್ತ ಗಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಶ್ರೀನಗರದ ಆವಲಹಳ್ಳಿಯಲ್ಲಿ ನಡೆದಿದೆ.

ಮಂಡ್ಯ ಮೂಲದ ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಅಣ್ಣಯ್ಯ ಉಮಾರನ್ನು ಐದು ವರ್ಷಗಳ ಹಿಂದೆ ಮದುವೆ ಆಗಿದ್ದರು. ಬೆಂಗಳೂರಿನ ಶ್ರೀನಗರ ಬಳಿಯ ಅವಲಹಳ್ಳಿಯಲ್ಲಿ ವಾಸವಾಗಿದ್ದ ಅಣ್ಣಯ್ಯ ಬಾರ್​ನಲ್ಲಿ ಕ್ಯಾಶಿಯರ್​ ಆಗಿ ಕೆಲಸ ಮಾಡಿಕೊಂಡಿದ್ದ.

ಹೆಂಡತಿ ನೀವು ಕೊಡುವ ದುಡ್ಡು ಸಾಲುತ್ತಿಲ್ಲ ಎಂದು ಜಗಳ ತೆಗೆಯುತ್ತಿದ್ದಳಂತೆ. ಎಷ್ಟು ದುಡಿದರೂ ಹೆಂಡತಿ ದುಡ್ಡು ದುಡ್ಡು ಎನ್ನುತ್ತಾಳೆ. ನಾನು ಎಷ್ಟು ದುಡಿದರೂ ಸಾಕಾಗುವುದಿಲ್ಲಾ. ಜೀವನದಲ್ಲಿ ನೆಮ್ಮದಿಯೇ ಇಲ್ಲದಂತೆ ಆಗಿದೆ.

ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟು ಬರೆದಿಟ್ಟು ಅಣ್ಣಯ್ಯ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹನುಮಂತ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :Husband commits suicide because wife is fed up with cheating

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ

ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ

ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ

ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!

ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ

ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!

ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು

ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು

ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...