Fri,Dec09,2022
ಕನ್ನಡ / English

ಚಿಲುಮೆ ಸಂಸ್ಥೆಯ ಕಚೇರಿ ಮೇಲೆ ಪೊಲೀಸರ ದಾಳಿ, ನಾಲ್ವರು ಪೊಲೀಸ್ ವಶಕ್ಕೆ, ಆರ್​ಒ ಸಸ್ಪೆಂಡ್ | JANATA NEWS

18 Nov 2022
523

ಬೆಂಗಳೂರು : ಚಿಲುಮೆ ಸಂಸ್ಥೆಯಿಂದ ಮತದಾರರ ಮಾಹಿತಿ ಕಳವು ಹಾಗೂ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿರುವ ಸಂಬಂಧ ದೂರು ದಾಖಲಾದ ಬೆನ್ನಲ್ಲೇ ಮಲ್ಲೇಶ್ವರಂನ ಚಿಲುಮೆ ಕಚೇರಿ ಮೇಲೆ ಹಲಸೂರು ಗೇಟ್ ಪೊಲೀಸರು ದಾಳಿ ಮಾಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಿಬಿಎಂಪಿ ದೂರು ಆಧರಿಸಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಚಿಲುಮೆ ಸಂಸ್ಥೆಯಿಂದ ಅಕ್ರಮವಾಗಿ ಮತದಾರರ ಖಾಸಗಿ ಮಾಹಿತಿ ಸಂಗ್ರಹ ಹಿನ್ನಲೆಯಲ್ಲಿ ಬಿಬಿಎಂಪಿ ಜಂಟಿ ಆಯುಕ್ತ ರಂಗಪ್ಪ ಅವರು ದೂರು ನೀಡಿದ್ದರು.

ಬೆಂಗಳೂರಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಚುನಾವಣೆಗೆ ಆಯೋಗ ಈ ಬಗ್ಗೆ ವರದಿ ನೀಡುವಂತೆ ಬಿಬಿಎಂಪಿಗೆ ಹೇಳಿತ್ತು. ಅದರಂತೆ ಇದೀಗ ಬಿಬಿಎಂಪಿ ಚುನಾವಣೆ ಆಯೋಗಕ್ಕೆ ವರದಿ ನೀಡಿದ್ದು, ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

ಚಿಲುಮೆ ಸಂಸ್ಥೆಯ ಸಿಬ್ಬಂದಿಗಳಾದ ರೇಣುಕಾಪ್ರಸಾದ್, ಧರ್ಮೇಶ್​, ಸುಧಾಕರ್​ ಮತ್ತು ರಕ್ಷಿತ್ ಎನ್ನುವರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದು, ತೀವ್ರ ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ

RELATED TOPICS:
English summary :Chilume Institute office raided by police, four arrested, RO suspended

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...