Fri,Dec09,2022
ಕನ್ನಡ / English

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ: ಎನ್‌ಐಎಗೆ ವರ್ಗಾಯಿಸಿದ ರಾಜ್ಯ ಸರ್ಕಾರ | JANATA NEWS

25 Nov 2022
407

ಮಂಗಳೂರು : ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಎನ್‌ಐಎ ಗೆ ವರ್ಗಾಯಿಸಿದೆ. ಕೇಂದ್ರ ಗೃಹ ಇಲಾಖೆಯು ರಾಜ್ಯದ ಶಿಫಾರಸನ್ನು ಮಾನ್ಯ ಮಾಡಿ ಇಂದು ಆಜ್ಞೆ ಹೊರಡಿಸಿದೆ.

ಮಂಗಳೂರಿನ ಆಟೋದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಪೊಲೀಸರು ಪ್ರಾಥಮಿಕ ತನಿಖೆ ಮಾಡಿದ್ದಾರೆ. ಈ ತನಿಖೆಯಲ್ಲಿ ಸಂಗ್ರಹಿಸಲಾದ ಸಾಕ್ಷ್ಯಗಳನ್ನು ಆಧರಿಸಿ ರಾಜ್ಯ ಸರ್ಕಾರ ಯುಎಪಿಎ ಕಾಯ್ದೆ ಅನ್ವಯ ಎನ್‌ಐಎ ತನಿಖೆ ನಡೆಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು.

ಮಂಗಳೂರಿನ ಕಂಕನಾಡಿ ಸಮೀಪದ ನಾಗುರಿಯಲ್ಲಿ ಕೆಲ ದಿನಗಳ ಹಿಂದೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಆರೋಪಿ ಶಾರೀಕ್ ಘಟನೆಯಲ್ಲಿ ಗಾಯಗೊಂಡು ಸಿಕ್ಕಿಬಿದ್ದಿದ್ದಾನೆ.

ಪ್ರಕರಣದ ಆರೋಪಿ ಶಂಕಿತ ಉಗ್ರ ಶಾರೀಕ್ ಬಗ್ಗೆ ಆಘಾತಕಾರಿ ಅಂಶಗಳು ಬೆಳಕಿಗೆ ಬರುತ್ತಿವೆ. ಈ ಹಿನ್ನೆಲೆಯಲ್ಲಿ ಇದೀಗ ಈ ಪ್ರಕರಣವನ್ನು ರಾಜ್ಯ ಸರ್ಕಾರ, ಎನ್​ಐಎ ತನಿಖೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು. ಶಂಕಿತ ಉಗ್ರ ಶಾರೀಕ್ ವಿರುದ್ಧ ​ಯುಎಪಿಎ ಕಾಯ್ದೆ ಅನ್ವಯ ಎನ್‌ಐಎ ತನಿಖೆ ನಡೆಸಲು ರಾಜ್ಯ ಸರ್ಕಾರ ಶಿಫಾರಸು ಮಾಡಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

RELATED TOPICS:
English summary :Mangalore Cooker Bomb Blast Case: Transferred to NIA by State Govt

ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಪತ್ನಿ ಬಗ್ಗೆ ಕೆಟ್ಟದಾಗಿ ಮಾತನಾಡಿದ ಸ್ನೇಹಿತನ ಹತ್ಯೆ: ಆರೋಪಿ ಬಂಧನ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಕರ್ನಾಟಕದಲ್ಲಿ ನಾವು ಸುಮ್ಮನೆ ಇದ್ದರೂ ಗೆಲ್ತೀವಿ: ಸಿದ್ದರಾಮಯ್ಯ
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ಸಿದ್ರಾಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಮ್ ಹೆಸರು ಸೇರಿಸಿರುವುದು ನನಗೆ ಬೇಸರವಿಲ್ಲ!
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ನನ್ನನ್ನು ಮುಲ್ಲಾ ಅಂತಾ ಕರೆದರೆ ಮುಲ್ಲಾಗಳು ಒಪ್ಪಿಕೊಳ್ಳಲ್ಲ
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಚಿತ್ರದುರ್ಗ ವೈದ್ಯೆ ರೂಪಾ ಸಾವು ಕೇಸ್: ಪೋಸ್ಟ್ ಮಾರ್ಟಂನಲ್ಲಿ ಸಾವಿನ ರಹಸ್ಯ ಬಯಲು!
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಭೀಕರ ಅಪಘಾತ: ಸರ್ಕಲ್​ ಇನ್​ಸ್ಪೆಕ್ಟರ್, ಪತ್ನಿ ಸಾವು
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಬಿಜೆಪಿಗೆ ಸೇರಲು ಮುಂದಾದ ರೌಡಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಆ ದಿನಗಳು ಕಥೆ ಯಾರದ್ದು ಎಂದು ಸಿದ್ದರಾಮಯ್ಯ ಹೇಳಬೇಕು: ಸಿದ್ದರಾಮಯ್ಯಗೆ ಸಿ.ಟಿ ರವಿ ತಿರುಗೇಟು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಕಾಲು ಜಾರಿ ಕಾಲುವೆಗೆ ಬಿದ್ದು ಇಬ್ಬರು ರೈತರ ಸಾವು
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ
ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ

ನ್ಯೂಸ್ MORE NEWS...