Thu,May02,2024
ಕನ್ನಡ / English

ಕಾಂಗ್ರೆಸ್ ನಾಯಕನ ಹುಟ್ಟುಹಬ್ಬದಲ್ಲಿ ನಂಗಾನಾಚ್, ಯುವಕನಿಗೆ ಚಾಕು ಇರಿತ | JANATA NEWS

27 Nov 2022
2584

ರಾಮನಗರ : ನಗರಸಭಾ ಕಾಂಗ್ರೆಸ್ ಸದಸ್ಯರ ನಂಗನಾಚ್ ಕಾರ್ಯಕ್ರಮದ ವೇಳೆ ಯುವಕನಿಗೆ ಚಾಕು ಇರಿದಿರುವಂತಹ ಘಟನೆ ರಾಮನಗರದಲ್ಲಿ ನಡೆದಿದೆ.

ನಗರಸಭೆ ಕಾಂಗ್ರೆಸ್ ಸದಸ್ಯ ದೌಲತ್ ಶರೀಷ್ ಹುಟ್ಟುಹಬ್ಬದ ಪ್ರಯುಕ್ತ ನಂಗಾನಾಚ್ ಕಾರ್ಯಕ್ರಮದಲ್ಲಿ ನಂಗನಾಚ್ ಆಯೋಜಿಸಲಾಗಿತ್ತು. ಈ ವೇಳೆ ಡ್ಯಾನ್ಸರ್ ಗಳ ಜೊತೆ ಅಸಭ್ಯವಾಗಿ ವರ್ತಿಸಿದ್ದನ್ನು ಪ್ರಶ್ನಿಸಿದ ಯುವಕನಿಗೆ ಚೂರಿ ಇರಿದಿರುವ ಘಟನೆ ನಡೆದಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ನವೆಂಬರ್ 27ರಂದು ದೌಲತ್ ಶರೀಷ್ ಹುಟ್ಟುಹಬ್ಬದ ಪ್ರಯುಕ್ತ ನಂಗಾನಾಚ್ ಕಾರ್ಯಕ್ರಮ ಯಾರಬ್ ನಗರದಲ್ಲಿರುವ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿತ್ತು. ಈ ವೇಳೆ ಡ್ಯಾನ್ಸರ್ ಗಳ ಜತೆ ರುಮಾನ್ ಎಂಬಾತ ಅಭಸ್ಯವಾಗಿ ವರ್ತಿಸಿದ್ದನು. ಇದನ್ನು ನೋಡಿದ ಮುಫಾ ಎಂಬಾತ ಆತನಿಗೆ ಸುಮ್ಮನಿರುವಂತೆ ಪ್ರಶ್ನಿಸಿದನು. ಇದರಿಂದ ಕೆರಳಿದ ರುಮಾನ್ ಆತನಿಗೆ ಚೂರಿ ಇರಿದಿದ್ದನು.

ಗಾಯಾಳು ಮುಫಾಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಸಂಬಂಧ ರಾಮನಗರ ಟೌನ್ ಪೊಲೀಸರು ಆರೋಪಿ ರುಮಾನ್ ನನ್ನು ಬಂಧಿಸಿದ್ದಾರೆ.

RELATED TOPICS:
English summary :Nanganach, youth stabbed on Congress leader birthday

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನೀವು ರಾಷ್ಟ್ರೀಯತೆಗಿಂತ ಹೆಚ್ಚು ಆದ್ಯತೆ ವೈಯಕ್ತಿಕ ಹಿತಾಸಕ್ತಿಗೆ ಇಟ್ಟುಕೊಂಡಿದ್ದೀರಿ - ದೆಹಲಿ ಹೈಕೋರ್ಟ್ ಎಎಪಿ ಸರ್ಕಾರವನ್ನು ಖಂಡಿಸುತ್ತದೆ

ಸಂದೇಶಖಾಲಿಯಲ್ಲಿ ಭಾರಿ ಶಸ್ತ್ರಾಸ್ತ್ರ ವಶ : ಟಿಎಂಸಿ ಭಯೋತ್ಪಾದಕ ಸಂಘಟನೆ ಎಂದು ಘೋಷಿಸಲು ಬಿಜೆಪಿ ಆಗ್ರಹ

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ನ್ಯೂಸ್ MORE NEWS...