Tue,Jan31,2023
ಕನ್ನಡ / English

ವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿ ಎಲ್ಲರನ್ನೂ ಜೈಲಿಗೆ ಹಾಕಿದ ಕಾಂಗ್ರೆಸ್ ಪಕ್ಷ ದಿಂದ ಪಾಠ ಕಲಿಯುವ ಅಗತ್ಯವಿಲ್ಲ | JANATA NEWS

28 Nov 2022
596

ಬೆಂಗಳೂರು : ಸಂವಿಧಾನವನ್ನು ತಿರುಚಿದ್ದೇ ಕಾಂಗ್ರೆಸ್ ಪಕ್ಷ. ಸಂವಿಧಾನ ಗಾಳಿಗೆ ತೂರಿ, ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿಗೊಳಿಸಿ ಎಲ್ಲರನ್ನೂ ಜೈಲಿಗೆ ತಳ್ಳಿದ ಕಾಂಗ್ರೆಸ್ ಪಕ್ಷ ದಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದರು.

ಆರ್​.ಟಿ. ನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರಿಗೆ ಸೋಮವಾರ ಪ್ರತಿಕ್ರಿಯಿಸಿದ, ಬಿಜೆಪಿ ಸಂವಿಧಾನವನ್ನು ತಿರುಚಿದೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿಕೆಗೆ ಪ್ರತಿಕ್ರಿಯೆ ನೀಡಿ ಸಂವಿಧಾನವನ್ನು ಗಾಳಿಗೆ ತೂರಿ ತುರ್ತು ಪರಿಸ್ಥಿತಿಯನ್ನು ಹೇರಿದರು.

ವ್ಯಕ್ತಿ ಸ್ವಾತಂತ್ರ್ಯವನ್ನು ಮೊಟಕುಗೊಳಿಸಿ ಎಲ್ಲರನ್ನೂ ಜೈಲಿಗೆ ಹಾಕಿದ ಕಾಂಗ್ರೆಸ್ ಪಕ್ಷ ದಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದರು.

ಇಂದು ಸಂಜೆ ದೆಹಲಿಗೆ ತೆರಳುತ್ತಿದ್ದು, ಗಡಿ ವಿವಾದದ ಕುರಿತು ವಕೀಲರ ಜೊತೆ ಚರ್ಚಿಸುವ ಜೊತೆಗೆ ಸಮಯಾವಕಾಶ ಸಿಕ್ಕಲ್ಲಿ ರಾಜ್ಯ ರಾಜಕಾರಣದ ಕುರಿತು ಹೈಕಮಾಂಡ್ ನಾಯಕರ ಭೇಟಿ ಮಾಡಿ ಮಾತುಕತೆ ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಹೇಳಿದರು

RELATED TOPICS:
English summary :There is no need to learn a lesson from the Congress party which curtailed individual freedom and put everyone in jail

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...