Tue,Jan31,2023
ಕನ್ನಡ / English

ಲೀವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಜೋಡಿ, ಪ್ರೇಮಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ! | JANATA NEWS

30 Nov 2022
555

ಬೆಂಗಳೂರು : ಪ್ರೇಮಿಗಳ ನಡುವೆ ಜಗಳ ನಡೆದಿದ್ದ ಜಗಳ ಕೊಲೆಯಲ್ಲಿ ಅಂತ್ಯವಾಗಿರೋ ಘಟನೆ ಬೆಂಗಳೂರಿನ ರಾಮೂರ್ತಿ ನಗರದ ಟಿ.ಸಿ. ಪಾಳ್ಯದಲ್ಲಿ ನಡೆದಿದೆ.

ಕೃಷ್ಣ ಕುಮಾರಿ (23) ಮೃತ ದುರ್ದೈವಿಯಾಗಿದ್ದು, 27 ವರ್ಷದ ಸಂತೋಷ್​ ಪ್ರಿಯತಮೆಯನ್ನೇ ಕೊಲೆ ಮಾಡಿದ್ದಾನೆ.

ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಬ್ಯೂಟಿಷಿಯನ್ ಆಗಿದ್ದ ಕೃಷ್ಣಕುಮಾರಿ ಕೆಲಸ ಮಾಡುತಿದ್ದಳು, ಸಂತೋಷ್ ಟಿ‌ಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್​​ನಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರಿಗೂ ಮೊದಲು ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಒಂದೇ ರೂಂ ಬಾಡಿಗೆ ಪಡೆದು ಲಿವಿಂಗ್ ರಿಲೇಷನ್​ಶಿಪ್​ನಲ್ಲಿದ್ದರು.

ಪರಪುರುಷನೊಂದಿಗೆ ಪ್ರಿಯತಮೆ ಸಂಬಂಧ ಹೊಂದಿದ್ದಾಳೆಂದು ಶಂಕೆ ವ್ಯಕ್ತಪಡಿಸಿ, ಪ್ರೇಮಿಗಳ ಮಧ್ಯೆ ನಿನ್ನೆ ರಾತ್ರಿ ಜಗಳ ನಡೆದಿದೆ‌.‌ ತಮ್ಮ ಮೇಲೆ ಹಲ್ಲೆ ಮಾಡುತ್ತಿರುವ ಬಗ್ಗೆ ಸ್ನೇಹಿತೆಯರಿಗೆ ವಿಡಿಯೋ ಕಾಲ್ ಮಾಡಿ ತಿಳಿಸಿದ್ದಳು. ಆದರೆ, ಸ್ನೇಹಿತೆಯರು ಮನೆಗೆ ಬರುವಷ್ಟರಲ್ಲಿ ಕೃಷ್ಣಕುಮಾರಿ ಹತ್ಯೆಯಾಗಿದ್ದಳು ಎನ್ನಲಾಗಿದೆ.

ಪ್ರಕರಣವನ್ನು ರಾಮಮೂರ್ತಿನಗರ ಪೊಲೀಸರು ದಾಖಲಿಸಿಕೊಂಡಿದ್ದಾರೆ.

RELATED TOPICS:
English summary :A couple in a live-in relationship, a fight between lovers ended in murder!

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...