Tue,Jan31,2023
ಕನ್ನಡ / English

ಬೈಕ್​ಗೆ ಟಾಟ ಏಸ್ ವಾಹನ ಡಿಕ್ಕಿ: ಯುವತಿ ಸಾವು | JANATA NEWS

01 Dec 2022
550

ಬೆಂಗಳೂರು : ಬೈಕ್​ಗೆ ಟಾಟ ಏಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ ಸವಾರಿ ಸಾವನ್ನಪ್ಪಿರವಂತಹ ಘಟನೆ ಕೆ.ಆರ್.ಪುರಂ ಹ್ಯಾಂಗಿಂಗ್ ಬ್ರಿಡ್ಜ್ ಬಳಿ ಅಪಘಾತ ನಡೆದಿದೆ.

ಅಪಘಾತದಲ್ಲಿ ಕೋರಮಂಗಲ ನಿವಾಸಿ ಶಾಲಿನಿ(27) ಸಾವನ್ನಪ್ಪಿದ್ದು, ಆಕೆಯ ಸ್ನೇಹಿತ ಅಲೆನ್​ ಸ್ಮಿತ್​ ಗಂಭೀರ ಗಾಯಗೊಂಡಿದ್ದಾರೆ.

ಬುಧವಾರ ಬೆಳಗ್ಗೆ 6.30ರ ಸುಮಾರಿಗೆ ಟಿನ್ ಫ್ಯಾಕ್ಟರಿ‌ಯಿಂದ ಕೆ.ಆರ್.ಪುರ ಕಡೆ ಬರುತ್ತಿದ್ದ ಸ್ಕೂಟಿಗೆ ಕೆ.ಆರ್ ಪುರಂನ ತೂಗುಸೇತುವೆ ಮೇಲೆ ಟಾಟಾ ಏಸ್ ವಾಹನ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಸ್ಕೂಟಿಯಲ್ಲಿದ್ದ ಶಾಲಿನಿ ಮತ್ತು ಸ್ನೇಹಿತ ಅಲೆನ್ ಸ್ಮಿತ್ ಕೆಳಗೆ ಬಿದ್ದಿದ್ದಾರೆ. ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಶಾಲಿನಿ ಮೃತಪಟ್ಟಿದ್ದಾರೆ

ಅಪಘಾತದ ಬಳಿಕ ಚಾಲಕ ಏಸ್​​ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಕೆ.ಆರ್.ಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

RELATED TOPICS:
English summary :Tata Ace collides with bike: Young woman dies

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ

ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು

ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!

ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!

ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು

ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ

ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...