Thu,Dec11,2025
ಕನ್ನಡ / English

ಅತ್ತೆ-ಸೊಸೆ ನಡುವೆ ಜಗಳ, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವು | JANATA NEWS

02 Dec 2022

ಬಾಗಲಕೋಟೆ : 40 ರೂಪಾಯಿ ವಿಚಾರಕ್ಕೆ ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದ್ದು, ಪತ್ನಿಗೆ ಕಪಾಳಮೋಕ್ಷ, ಬಾಗಿಲಿನ ಹೊಸ್ತಿಲಿಗೆ ಬಡಿದು ಸ್ಥಳದಲ್ಲೇ ಸಾವನಪ್ಪಿರುವ ದುರ್ಘಟನೆ ಬಾಗಲಕೋಟೆ ತಾಲೂಕಿನ ನಕ್ಕರಗುಂದಿ ಗ್ರಾಮದಲ್ಲಿ ಸಂಭವಿಸಿದೆ.

ಬೀಳಗಿ ತಾಲೂಕಿನ ನೆಕ್ಕರಗುಂದಿ ಗ್ರಾಮದ ರಂಗವ್ವ (25) ಮೃತ ದುರ್ದೈವಿ. ಈ ಪ್ರಕರಣ ಸಂಬಂಧ ಅಮ್ಮ-ಮಗನ್ನನ್ನು ಪೊಲೀಸರು ಬಂಧಿಸಿದ್ದಾರೆ.

ಭೀಮವ್ವ ಗುಳ್ಳಣ್ಣವರ ಎಂಬುವರ ಪುತ್ರ ಮಳಿಯಪ್ಪ ಗುಳ್ಳಣ್ಣವರ 12 ವರ್ಷದ ಹಿಂದೆ ತನ್ನ ಸೋದರ ಮಾವನ ಮಗಳು ರಂಗವ್ವನ ಜೊತೆ ಮದುವೆ ಆಗಿದ್ದ. ನಿನ್ನೆ ಸಂಜೆ ಭೀಮವ್ವರ 40 ರೂಪಾಯಿ ಕಳವಾಗಿತ್ತಂತೆ. ಈ ಹಣವನ್ನು ನೀನೆ ತಗೊಂಡಿದ್ದೀಯಾ ಎಂದು ಸೊಸೆ ಬಳಿ ಅತ್ತೆ ಭೀಮವ್ವ ಆರೋಪಿಸಿದ್ದರು. ಅತ್ತೆ-ಸೊಸೆ ನಡುವೆ ಜಗಳ ಶುರುವಾಗಿದೆ. ಇದನ್ನು ನೋಡಿ ಸಿಟ್ಟಿಗೆದ್ದ ಮಳಿಯಪ್ಪ, ಪತ್ನಿಯ ಕಪಾಳಕ್ಕೆ ಜೋರಾಗಿ ಬಾರಿಸಿದ್ದಾನೆ.

ಕಳ್ಳತನ ಮಾಡಿದ್ದಿಯಾ ಎಂದು ಆರೋಪ ಮಾಡಿ ಆರೋಪಿ ಪತಿ ಮಳಿಯಪ್ಪ ಗೂಳನ್​ವರ್, ಪತ್ನಿ ರಂಗವ್ವ ಕೆನ್ನೆಗೆ ಹೊಡೆದಿದ್ದಾನೆ. ಹೊಡೆದ ರಭಸಕ್ಕೆ ರಂಗವ್ವ ಬಾಗಿಲು ಹೊಸ್ತಿಲಿಗೆ ಬಿದ್ದು ಮೃತಪಟ್ಟಿದ್ದಾರೆ.

ನನ್ನ ಮಗಳಿಗೆ ಅತ್ತೆ ಭೀಮವ್ವ ಮತ್ತು ಅಳಿಯ ಮಳಿಯಪ್ಪ ನಿರಂತರ ಕಿರುಕುಳ ನೀಡ್ತಿದ್ದರು. ಇವರೇ ಮಗಳನ್ನ ಕೊಲೆ ಮಾಡಿದ್ದಾರೆ ಎಂದು ಆರೋಪಿಸಿ ಮೃತ ರಂಗವ್ವಳ ತಂದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

RELATED TOPICS:
English summary :Fight between mother-in-law and daughter-in-law, wife slapped, knocking on door threshold, death on the spot

₹500 ಕೋಟಿ ಸೂಟ್‌ಕೇಸ್ ಕೊಟ್ಟವರು ಸಿಎಂ ಆಗಲು ಸಾಧ್ಯ - ಹೇಳಿಕೆ ಬೆನ್ನಲ್ಲೇ ಡಾ. ಕೌರ್ ಸಿಧು ಕಾಂಗ್ರೆಸ್ ಪಕ್ಷದಿಂದ ಅಮಾನತು

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರಗೆ ದೆಹಲಿ ಪೊಲೀಸ ನೋಟಿಸ್ ಜಾರಿ

ಕಾರ್ತಿಗೈ ದೀಪ ಬೆಳಗಿಸುವ ಹೈಕೋರ್ಟ್‌ನ ಆದೇಶಗಳನ್ನು ಉದ್ದೇಶಪೂರ್ವಕವಾಗಿ ಉಲ್ಲಂಘಿಸಿದ ಡಿಎಂಕೆ ಸರ್ಕಾರ

 ಎರಡು ದಿನಗಳ ಭಾರತ ಭೇಟಿಗಾಗಿ ಪುಟಿನ್ ಆಗಮನ : ವಿಮಾನ ನಿಲ್ದಾಣದಿಂದ ಪ್ರಧಾನಿ ಮೋದಿ ಕಾರಿನಲ್ಲಿ ಪ

ಗುಜರಾತ್ ಎಟಿಎಸ್ ಬೇಹುಗಾರಿಕೆ ಜಾಲವನ್ನು ಭೇದಿಸಿದೆ: 1 ಸೇನಾ ಸುಬೇದಾರ್, 1 ಮಹಿಳೆ ಬಂಧನ

 ಎಸ್ಐಆರ್, ಸಂಚಾರ ಸಾಥಿ -  ಸಂಸತ್ ಚಳಿಗಾಲದ ಅಧಿವೇಶನದ ಇಂದಿನ ಪ್ರಮುಖ ಚರ್ಚೆಗಳು

ಭಾರತ ಜಾಗತಿಕ ಶಕ್ತಿಯಾಗಿ ಮುನ್ನಡೆ ಸಾಧಿಸುತ್ತಿದೆ: ಪ್ರಧಾನಿ ಮೋದಿ ನೀತಿ ದೃಷ್ಟಿಕೋನಕ್ಕೆ ಆಸ್ಟ್ರೇಲಿಯಾ ಮ

ಬಹುಪತ್ನಿತ್ವದ ಮೇಲೆ ಸಂಪೂರ್ಣ ಕಾನೂನು ನಿಷೇಧವನ್ನು ಜಾರಿಗೆ ತಂದ ಮೊದಲ ಭಾರತೀಯ ರಾಜ್ಯ ಅಸ್ಸಾಂ

ಕನಕನ ಕಿಂಡಿಗೆ ಚಿನ್ನದ ಕವಚ, 1 ಲಕ್ಷ ಭಕ್ತರಿಂದ ಸಾಮೂಹಿಕ ಭಗವದ್ಗೀತೆ ಪಠಣ : ಪ್ರಧಾನಿ ಮೋದಿ ಉಡುಪಿ ಭೇಟಿ

ಪ್ರಧಾನಿ ಮೋದಿ ಅವರಿಂದ ಗೋವಾದಲ್ಲಿ ಶ್ರೀರಾಮ ನ 77 ಅಡಿ ಎತ್ತರದ  ಕಂಚಿನ ಪ್ರತಿಮೆ ಅನಾವರಣ : ವಿಶೇಷತೆಗಳು

ಎಸ್ಐಆರ್ ಕೈಗೊಳ್ಳಲು ಭಾರತೀಯ ಚುನಾವಣಾ ಆಯೋಗ ಸಾಂವಿಧಾನಿಕ, ಶಾಸನಬದ್ಧ ಅಧಿಕಾರ ಹೊಂದಿದೆ - ಸರ್ವೋಚ್ಚ ನ್ಯಾಯಾಲಯ

ಶೇಖ್ ಹಸೀನಾ ಅವರನ್ನು ಗಡಿಪಾರು ಮಾಡುವಂತೆ ಭಾರತಕ್ಕೆ ಬಾಂಗ್ಲಾದೇಶದ ಔಪಚಾರಿಕ ವಿನಂತಿ

ನ್ಯೂಸ್ MORE NEWS...