Tue,Jan31,2023
ಕನ್ನಡ / English

ಡಿಸೆಂಬರ್ 13-15 ರ ವರೆಗೆ ಬೆಂಗಳೂರಿನಲ್ಲಿ ಮೊದಲ ಹಂತದ ಜಿ20 ಶೃಂಗಸಭೆ : ಪೂರ್ವಭಾವಿ ‌ಉನ್ನತ ಮಟ್ಟದ ಸಭೆ | JANATA NEWS

05 Dec 2022
551

ಬೆಂಗಳೂರು : ಡಿಸೆಂಬರ್ 13-15 ರ ವರೆಗೆ ಬೆಂಗಳೂರಿನಲ್ಲಿ ಜಿ20 ಮೊದಲ ಹಂತದ ಶೃಂಗಸಭೆ ನಡೆಯಲಿದ್ದು ಅದರ ಪೂರ್ವಭಾವಿ ‌ಉನ್ನತ ಮಟ್ಟದ ಸಭೆ ಮುಖ್ಯ ಕಾರ್ಯದರ್ಶಿ ಶ್ರೀಮತಿ ವಂದಿತಾ ಶರ್ಮಾ ಅವರ ಅಧ್ಯಕ್ಷತೆಯಲ್ಲಿ ಇಂದು‌ ನಡೆಯಿತು.

ಡಿಸೆಂಬರ್ 01 ರಿಂದ ಭಾರತದ ಪರವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕೃತವಾಗಿ ಜಿ20 ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಭಾರತದಲ್ಲಿ ಮೊದಲ ಬಾರಿಗೆ ಶೃಂಗಸಭೆ ನಡೆಯುತ್ತಿರುವುದು ಮತ್ತು ಜಿ20 ಮೊದಲ ಹಂತವಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಶೃಂಗಸಭೆ ನಡೆಯುತ್ತಿರುವುದು ವಿಶೇಷವಾಗಿದೆ.

ಇದಕ್ಕೂ ಮೊದಲು, ಪ್ರಧಾನಿ ಮೋದಿಯವರು ಅಧ್ಯಕ್ಷತೆಯನ್ನು ವಹಿಸಿಕೊಂಡ ಬೆನ್ನಲ್ಲೇ ಜಿ20 ಶೃಂಗಸಭೆಯನ್ನು ದೇಶಾದ್ಯಂತ ಎಲ್ಲಾ ಪ್ರಮುಖ ನಗರಗಳಲ್ಲಿ ನೆರವೇರಿಸುವುದಾಗಿ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

English summary : First Phase of G20 Summit in Bengaluru from December 13-15: Preliminary High Level Meeting

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ

ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು

ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!

ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!

ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು

ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ

ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...