Wed,May08,2024
ಕನ್ನಡ / English

ಕೆಟ್ಟುನಿಂತಿದ್ದ ಲಾರಿಯ ಹಿಂಭಾಗಕ್ಕೆ ಲಗೇಜ್ ಕ್ಯಾರಿಯರ್ ಡಿಕ್ಕಿ, ಒಬ್ಬನ ಸಾವು, ಇನ್ನೊಬ್ಬನಿಗೆ ಗಂಭೀರ ಗಾಯ | JANATA NEWS

05 Dec 2022
2080

ಕಾರವಾರ : ಕೆಟ್ಟುನಿಂತಿದ್ದ ಲಾರಿಯ ಹಿಂಭಾಗಕ್ಕೆ ಲಗೇಜ್ ಕ್ಯಾರಿಯರ್ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66 ರ ಮಿರ್ಜಾನ್ ಬಳಿ ನಡೆದಿದೆ.

ದಾರಿಯಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಧಾರವಾಡದಿಂದ ಕುಮಟಾ ಕಡೆಗೆ ತೆರಳುತ್ತಿದ್ದ ಲಗೇಜ್ ಕ್ಯಾರಿಯರ್ ವಾಹನ ಈ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತಗೊಂಡ ತೀವ್ರತೆಗೆ ಲಗೇಜ್ ಕ್ಯಾರಿಯರ್ ವಾಹನದಲ್ಲಿದ್ದ ಸಹಾಯಕ, ಧಾರವಾಡ ಮೂಲದ ಇಸ್ಮಾಯಿಲ್ ರೋಣದ್ ಸಾವಿಗೀಡಾಗಿದ್ದಾನೆ ಮತ್ತು ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ಧಾರವಾಡದಿಂದ ಕುಮಟಾಕ್ಕೆ ಬಿಸಿಎಮ್ ಹಾಸ್ಟೆಲ್​ಗೆ ಲಗೇಜ್ ಕ್ಯಾರಿಯರ್ ಆಹಾರ ಸಾಮಗ್ರಿ ತರಲಾಗುತ್ತಿತ್ತು.

ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A luggage carrier collided with the back of a broken down lorry, killing one and seriously injuring another

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ಸೂಪರ್ಸಾನಿಕ್ ಮಿಸೈಲ್-ಅಸಿಸ್ಟೆಡ್ ರಿಲೀಸ್ ಆಫ್ ಟಾರ್ಪಿಡೊ ಹಾರಾಟ-ಪರೀಕ್ಷೆ ಯಶಸ್ವಿ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ, ಕಾಂಗ್ರೆಸ್ ರಾಜ್ಯ ಸರ್ಕಾರ ಯಾಕೆ ಕ್ರಮ ಕೈಗೊಂಡಿಲ್ಲ? - ಅಮಿತ್ ಷಾ

ನಮ್ಮ ಮುಸ್ಲಿಂ ಜಾತಿ ಗಣತಿ ಪ್ರಸ್ತಾಪದಿಂದಾಗಿ ಮುಸ್ಲಿಮರು ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ - ಸಿಎಂ ಹಿಮಂತ ಶರ್ಮಾ

ಅಂಕೋಲಾ ಬಸ್ ನಿಲ್ದಾಣದ ಹಣ್ಣು ಮಾರಾಟಗಾರ್ತಿ ಮೋಹಿನಿ ಗೌಡ ಭೇಟಿ ಮಾಡಿ ಮಾತನಾಡಿದ ಪ್ರಧಾನಿ ಮೋದಿ

ರಾಜರು, ಮಹಾರಾಜರು ಭೂಗಳ್ಳರು ಎಂಬ ರಾಹುಲ್ ಗಾಂಧಿ ಹೇಳಿಕೆಯನ್ನು ತೀವ್ರವಾಗಿ ಟೀಕಿಸಿದ ಪ್ರಧಾನಿ ಮೋದಿ

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ವಿಚಾರ: ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನ

ನ್ಯೂಸ್ MORE NEWS...