Fri,Apr19,2024
ಕನ್ನಡ / English

ಸಿದ್ದರಾಮಯ್ಯ ಬಿಜೆಪಿ ನಾಯಕ ಹೆಚ್ ವಿಶ್ವನಾಥ ಅವರ ಭೇಟಿ | JANATA NEWS

06 Dec 2022
2103

ಬೆಂಗಳೂರು : ಬಿಜೆಪಿ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಮತ್ತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ಮಾಡಿದ್ದು, ರಾಜಕೀಯ ವಲಯದಲ್ಲಿ ಸಂಚಲನ ಸೃಷ್ಟಿಯಾಗಿದೆ.

ವಿಶ್ವನಾಥ ಅವರು ಮಂಗಳವಾರ ಸಿದ್ದರಾಮಯ್ಯನವರ ಯೋಗಕ್ಷೇಮ ವಿಚಾರಿಸಲು ಬೆಂಗಳೂರಿನ ಅಧಿಕೃತ ನಿವಾಸಕ್ಕೆ ಆಗಮಿಸಿದ್ದರು. ಅವರ ಭೇಟಿಯ ಬಗ್ಗೆ ಹಲವಾರು ಊಹಾಪೋಹಗಳು ಹುಟ್ಟಿಕೊಂಡಿವೆ.

ನಿನ್ನೆ ವಿಶ್ವನಾಥ್ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ ಮಾಡಿದ್ದರು. ಅದರ ಬೆನ್ನಲ್ಲೇ ಇವತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡುವ ಮೂಲಕ ತೀವ್ರ ಕುತೂಹಲ ಮೂಡಿಸಿದ್ದಾರೆ.

RELATED TOPICS:
English summary :Siddaramaiah meets BJP leader H Vishwanath

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ಪ್ರಧಾನಿ ಮೋದಿ ಬೆಂಬಲಿಸಿ ಮಹಾರಾಷ್ಟ್ರ ರ್ಯಾಲಿಯಲ್ಲಿ ಎಂಎನ್‌ಎಸ್ ಅಧ್ಯಕ್ಷ ರಾಜ್ ಠಾಕ್ರೆ

ಕಾಂಗ್ರೆಸ್‌ನಿಂದ ಮಹಿಳೆಯರ ಗೌರವ ಮತ್ತು ಘನತೆಗೆ ಧಕ್ಕೆ : ಖರ್ಗೆ, ಸುರ್ಜೇವಾಲಾ ಗೆ ಚುನಾವಣಾ ಆಯೋಗ ಶೋಕಾಸ್ ನೋಟಿಸ್

ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ಸ್ವಾತಂತ್ರ್ಯ ಪೂರ್ವದ ಮುಸ್ಲಿಂ ಲೀಗ್‌ನ ಮನಸ್ಥಿತಿ ಹೊಂದಿದೆ - ಪ್ರಧಾನಿ ಮೋದಿ

ಲೋಕಸಭಾ ಚುನಾವಣೆ ಪ್ರಚಾರ ಚುರುಕು : ಚಾಮರಾಜನಗರದಲ್ಲಿ 98.52 ಕೋಟಿ ರೂಪಾಯಿ ಮೌಲ್ಯದ ಅಕ್ರಮ ಮದ್ಯ ವಶ

ಬಿಜೆಪಿ ಸೇರುವ ನಿರ್ಧಾರ ಘೋಷಿಸಿದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ : ಮಂಡ್ಯ ಚುನಾವಣೆಯಲ್ಲಿ ಎಚ್ಡಿಕೆ  ಬಲವರ್ಧನೆ

ತೈವಾನ್ ನಲ್ಲಿ 25 ವರ್ಷಗಳಲ್ಲಿ ಕಂಡರಿಯದ ಪ್ರಬಲ ಭೂಕಂಪ : ಭೂಕಂಪದ ಬೆನ್ನಲ್ಲೇ ಸುನಾಮಿ ಎಚ್ಚರಿಕೆ

ನ್ಯೂಸ್ MORE NEWS...