Wed,May15,2024
ಕನ್ನಡ / English

ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿ, ಪತ್ನಿ ಮೇಲೆ ಪತಿಗೆ ಅನುಮಾನ: ನೇಣು ಹಾಕಿಕೊಂಡ ಪತ್ನಿ | JANATA NEWS

06 Dec 2022
1347

ಬೆಂಗಳೂರು : ಏಳು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾದ ಮೇಲೂ ಪತಿಗೆ ಪತ್ನಿಯ ಮೇಲೆ ಅನುಮಾನ ಉಂಟಾಗಿ, ಕಿರುಕುಳಕ್ಕೆ ತಿರುಗಿ ಅದೀಗ ಪತ್ನಿಯ ಸಾವಿನಲ್ಲಿ ಕೊನೆಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಅರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.

ದೀಪ (27) ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಾರ್ಪೆಂಟರ್ ಆಗಿರುವ, ಪತಿ ಮೋಹನ್​ಕುಮಾರ್ ವಿರುದ್ಧ ಕಿರುಕುಳ ಆರೋಪ ಕೇಳಿ ಬಂದಿದೆ. ಪತಿ ಮೋಹನ್ ಕುಮಾರ್ ಕಿರುಕುಳದಿಂದಲೇ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೀಪಾಳ ಕುಟುಂಬಸ್ಥರ ಆರೋಪ ಮಾಡಿದ್ದಾರೆ.

ಕಳೆದ 7 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಇಬ್ಬರ ಮಧ್ಯೆ ಮದುವೆಯಾದ ಮೂರು ವರ್ಷಗಳ ಬಳಿಕ ಭಿನ್ನಾಭಿಪ್ರಾಯ ಉಂಟಾಗಿತ್ತು. ಪತ್ನಿ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದ ಪತಿ, ತವರು ಮನೆಯಿಂದ ಹಣ ತರುವಂತೆ ಕಿರುಕುಳ ನೀಡುತ್ತಿದ್ದ ಎನ್ನಲಾಗಿದೆ.

ದಂಪತಿ ಮಧ್ಯೆ ಕುಟುಂಬಸ್ಥರು ಎರಡು ಸಲ ರಾಜಿ ಪಂಚಾಯಿತಿ ನಡೆಸಿದ್ದರು. ಕಳೆದ ವಾರ ನಡೆದ ಎರಡನೇ ರಾಜಿ ಬಳಿಕ ದೀಪಾಳನ್ನು ಕುಟುಂಬಸ್ಥರು ಗಂಡನ ಮನೆಗೆ ಕಳಿಸಿದ್ದರು. ಆದರೆ ಗಂಡನ ಮನೆಗೆ ಬಂದ ನಾಲ್ಕೆ ದಿನಕ್ಕೆ ದೀಪಾ ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :A couple who fell in love and married seven years ago, the husband suspects his wife: the wife hanged herself

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...