Wed,May15,2024
ಕನ್ನಡ / English

ಗುಣಮಟ್ಟ , ಕಡಿಮೆ ವೆಚ್ಚ ಇದ್ದರೆ ಮಾತ್ರ ರ‍್ಯಾಪಿಡ್‌ ರಸ್ತೆ ಪರಿಗಣನೆ | JANATA NEWS

08 Dec 2022
2460

ಬೆಂಗಳೂರು : ಪ್ರಿ ಕಾಸ್ಟ್ ತಂತ್ರಜ್ಞಾನ ಬಳಸಿ ನಿರ್ಮಾಣವಾಗುವ ರ‍್ಯಾಪಿಡ್‌ ರಸ್ತೆಗಳನ್ನು ಗುಣಮಟ್ಟ ಹಾಗೂ ದರಗಳನ್ನು ಪರಿಶೀಲಿಸಿದ ನಂತರ ಪರಿಗಣಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಇಂದು ಬಿಬಿಎಂಪಿ ವತಿಯಿಂದ ಸಿ.ವಿ.ರಾಮನ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಾಯೋಗಿಕವಾಗಿ ನಿರ್ಮಿಸಿರುವ ರ‍್ಯಾಪಿಡ್‌ ರಸ್ತೆಯನ್ನು ಉದ್ಘಾಟಿಸಿ ಮಾತನಾಡಿ, ಉತ್ತಮ ರಸ್ತೆಗಳ ಜೊತೆಗೆ ವೆಚ್ಚವೂ ಕಡಿಮೆಯಿರುವುದು ಬಹಳ ಮುಖ್ಯ. ಈ ಕುರಿತು ವರದಿಗಳು ಬಂದ ನಂತರ ಮುಂದಿನ ನಿರ್ಣಯ ಕೈಗೊಳ್ಳಲಾಗುವುದು ಎಂದರು.

ಬೆಂಗಳೂರಿನ ರಸ್ತೆ ನಿರ್ಮಾಣ ಮಾಡುವ ಸಂದರ್ಭಗಳಲ್ಲಿ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದೆವು. ವೈಟ್ ಟಾಪಿಂಗ್ ಮಾಡುವುದು ಬಹಳ ಸಮಯ ತೆಗೆದುಕೊಳ್ಳುತ್ತದೆ. ಸಂಚಾರ ವ್ಯವಸ್ಥೆ ಯನ್ನು ಬದಲಾಯಿಸುವುದು, ದಟ್ಟಣೆಯಾಗುವುದು ಹೆಚ್ಚು. ಒಂದು ಬಾರಿ ವೈಟ್ ಟಾಪಿಂಗ್ ಆದ ನಂತರ ಸಮಸ್ಯೆ ಉಂಟಾದಲ್ಲಿ ಪುನಃ ಅದನ್ನು ಒಡೆದು ತೆಗೆಯುವುದು ದೊಡ್ಡ ಆತಂಕದ ಕೆಲಸ.

ಅದಕ್ಕೆಂದೇ ರ‍್ಯಾಪಿಡ್‌ ರಸ್ತೆ ತಂತ್ರಜ್ಞಾನ ಬಂದಿದೆ. ಈ ತಂತ್ರಜ್ಞಾನ ಪ್ರಿ ಕಾಸ್ಟ್ ಸ್ಲ್ಯಾಬ್ ಗಳನ್ನು ತಯಾರಿಸಿ, ಆಂತರಿಕ ಜಾಯಿಂಟ್ ಹಾಕಿ, ಬಲಗೊಳಿಸಿ, ರಸ್ತೆಯನ್ನು ಪ್ರಾಯೋಗಿಕವಾಗಿ 500 ಮೀ. ಪೈಕಿ 375 ಮೀಟರ್ ಉದ್ದದ ರಸ್ತೆ ನಿರ್ಮಾಣವಾಗಿದೆ.

20 ಟನ್ ಮೇಲಿರುವ ವಾಹನಗಳನ್ನು ಸತತವಾಗಿ ಸಂಚಾರ ಮಾಡಿಸಿ ವಿಶ್ಲೇಷಣೆ ಮಾಡಬೇಕಿದೆ ಎಂದು ಹೇಳಿದರು. ಭಾರಿ ವಾಹನಗಳ ಚಲನೆಯಿಂದ ಆಗುವ ಪರಿಣಾಮಗಳ ಬಗ್ಗೆ ಸಂಪೂರ್ಣ ವರದಿ ಬೇಕೆಂದು ಸೂಚಿಸಿದ್ದೇನೆ ಎಂದರು.

ಪ್ರಾಯೋಗಿಕವಾಗಿ ಈ ಯೋಜನೆ ಅನುಷ್ಠಾನಗೊಂಡಿದ್ದು, ಕಡಿಮೆ ವೆಚ್ಚದಲ್ಲಿ ಆಗುವುದಾದರೆ, ಬೆಂಗಳೂರಿನಲ್ಲಿ ಎಲ್ಲೆಲ್ಲಿ ವೈಟ್ ಟಾಪಿಂಗ್, ಸಂಚಾರ ದಟ್ಟಣೆಯುಳ್ಳ, ಕ್ಷಿಪ್ರವಾಗಿ ರಸ್ತೆಯಾಗಬೇಕಿರುವ ಸ್ಥಳಗಳಲ್ಲಿ ಇದನ್ನು ಅಳವಡಿಸಬಹುದು ಎಂದರು.

RELATED TOPICS:
English summary :Rapid Road is only considered if there is quality, low cost

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ
 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ
 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ
ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ನ್ಯೂಸ್ MORE NEWS...