Tue,Jan31,2023
ಕನ್ನಡ / English

ಬಾಲಕಿ ಮೇಲೆ‌ ಅತ್ಯಾಚಾರಕ್ಕೆ ಯತ್ನ, ಬಾಲಕಿ ಅರೆ ನಗ್ನಾ ಸ್ಥಿತಿಯಲ್ಲಿ ಪತ್ತೆ, ವೃದ್ಧನನ್ನು ಥಳಿಸಿ ಕೊಂದ ಸಂತ್ರಸ್ತೆಯ ಕುಟುಂಬ | JANATA NEWS

12 Dec 2022
414

ಬೆಂಗಳೂರು : ಮತ್ತು ಬರುವ ಔಷಧಿ ನೀಡಿ ಶಾಲಾ ಬಾಲಕಿ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದ ಆರೋಪದಡಿ 73 ವರ್ಷದ ವೃದ್ಧನನ್ನು ಥಳಿಸಿ ಕೊಲೆ ಮಾಡಿದ ಘಟನೆ ಬೆಂಗಳೂರಿನ ಹೆಣ್ಣೂರಿನಲ್ಲಿ ನಡೆದಿದೆ.

ಈ ಸಂಬಂಧ ಮೂವರು ಆರೋಪಿಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಕುಪ್ಪಣ್ಣ(72) ಎಂಬಾತನನ್ನು ಮಧು ಎನ್, ಸಹಬಾಸ್ ಎಂಬವರು ಕೊಲೆ ಮಾಡಿದ್ದಾರೆ. ಕುಪ್ಪಣ್ಣ ಹಾಗೂ ಅಪ್ರಾಪ್ತೆ ಅಕ್ಕಪಕ್ಕದ ಮನೆಯಲ್ಲಿ ವಾಸವಾಗಿದ್ದರು. ಬಾಲಕಿಯು ಒಣ ಹಾಕಿದ್ದ ಬಟ್ಟೆ ತೆಗೆದುಕೊಂಡು ಬರಲು ಹೋಗಿದ್ದ ಸಂದರ್ಭದಲ್ಲಿ ಆಕೆಯನ್ನು ಕರೆಸಿ ಕುಪ್ಪಣ್ಣ ಜ್ಯೂಸ್ ನೀಡಿದ್ದ.

ಬಳಿಕ ಆ ಬಾಲಕಿ ಮೇಲೆ ಅತ್ಯಾಚಾರ ಯತ್ನ ಮಾಡಿದ್ದ. ಬಾಲಕಿ ಕಾಣದಿದ್ದಾಗ ಮನೆಯವರು ಹುಡುಕಾಟ ನಡೆಸಿದ್ದರು. ಆಗ ಬಾಲಕಿ ಅರೆ ನಗ್ನಾ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ತಕ್ಷಣ ಕುಟುಂಬದವರು ಆಗಮಿಸಿ ಕುಪ್ಪಣ್ಣನ ಮೇಲೆ ಹಲ್ಲೆ ನಡೆಸಿದ್ದರು. ಬಾಲಕಿ ಕುಟುಂಬಸ್ಥರು ರಾತ್ರಿ ಕುಪ್ಪಣ್ಣನಿಗೆ ಹಲ್ಲೆ ಮಾಡಿ ಬಾಲಕಿಯನ್ನು ಮನೆಗೆ ಕರೆದುಕೊಂಡು ಹೋಗಿದ್ದರು. ಬಳಿಕ ಬೆಳಗ್ಗೆ ಪೊಲೀಸ್ ಠಾಣೆಗೆ ಅಗಮಿಸಿ ಬಾಲಕಿಗೆ ಅತ್ಯಾಚಾರ ಯತ್ನ ನಡೆದಿದೆ ಎಂದು ಕುಟುಂಬಸ್ಥರು ದೂರು ನೀಡಿದ್ದಾರೆ.

ನಂತರ ಪೊಲೀಸ್ ಠಾಣೆಗೆ ವಿಚಾರ ತಿಳಿದು ಸ್ಥಳಕ್ಕೆ ಹೋಗುವಷ್ಟರಲ್ಲಿ ಕುಪ್ಪಣ್ಣ ಸ್ಥಳದಲ್ಲೇ ಸಾವನ್ನಪ್ಪಿದ್ದ. ಘಟನೆಗೆ ಸಂಬಂಧಿಸಿ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸದ್ಯ ಮೂವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

RELATED TOPICS:
English summary :Attempt to rape girl, girl found semi-naked, old man beaten to death by victim family

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...