Tue,Jan31,2023
ಕನ್ನಡ / English

ರಾಜ್ಯದಲ್ಲಿ ಮೊದಲ ಝೀಕಾ ವೈರಸ್ ಸೋಂಕು ಪತ್ತೆ: ಖಚಿತಪಡಿಸಿದ ಸಚಿವ ಸುಧಾಕರ್ | JANATA NEWS

12 Dec 2022
470

ಬೆಂಗಳೂರು : ರಾಜ್ಯದಲ್ಲಿ ಮೊದಲ ಝೀಕಾ ವೈರಸ್‌ ಸೋಂಕು ಇರುವುದು ದೃಢಪಟ್ಟಿದೆ ಎಂದು ಬೆಂಗಳೂರಿನ ಆರೋಗ್ಯಸೌಧದಲ್ಲಿ ಸಚಿವ ಡಾ.ಕೆ.ಸುಧಾಕರ್‌ ಸ್ಪಷ್ಟ ಪಡಿಸಿದ್ದಾರೆ.

ಬೆಂಗಳೂರಿನ ಆರೋಗ್ಯಸೌಧದಲ್ಲಿ ಮಾತನಾಡಿದ ಅವರು, ರಾಯಚೂರು ಜಿಲ್ಲೆಯ ಐದು ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ.

ಪುಣೆ ವೈರಾಲಜಿ ಲ್ಯಾಬ್ನಿಂದ ಪಾಸಿಟಿವ್ ರಿಪೋರ್ಟ್ ಬಂದಿದೆ. ಝೀಕಾ ವೈರಸ್ ಸೋಂಕಿನ ಬಾಲಕಿ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಇನ್ನು ಝೀಕಾ ಸೋಂಕು ಪತ್ತೆಯಾದ ಬಾಲಕಿ ಟ್ರಾವೆಲ್ ಹಿಸ್ಟರಿ ಈವರೆಗೂ ಲಭ್ಯವಾಗಿಲ್ಲ ಎಂದರು. ಬಾಲಕಿ ಕಳೆದ 15 ದಿನಗಳಿಂದ ಜ್ವರ, ವಾಂತಿ, ಭೇದಿಯಿಂದ ಬಳಲುತ್ತಿದ್ದಳು.

ಈ ಹಿನ್ನೆಲೆಯಲ್ಲಿ ನವೆಂಬರ್ 13ರಂದು ಜ್ವರ ಕಾಣಿಸಿಕೊಂಡಿತ್ತು. ಮೊದಲು ಸಿಂಧನೂರು ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಡೆಂಘೀ ಜ್ವರ ದೃಢಪಟ್ಟ ಹಿನ್ನೆಲೆ ವಿಜಯನಗರದ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಯಿತು. ಅಲ್ಲಿ ವೈದ್ಯರು ಬಾಲಕಿಯ ಸ್ಯಾಂಪಲ್ ಸಂಗ್ರಹಿಸಿ ಲ್ಯಾಬ್ ಗೆ ಕಳುಹಿಸಿದ್ದು ಡಿಸೆಂಬರ್ 9ರಂದು ಪಾಸಿಟಿವ್ ಬಂದಿತ್ತು ಎಂದರು.

ಹೀಗಾಗಿ ರಾಯಚೂರು ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆರೋಗ್ಯ ಇಲಾಖೆಯಿಂದ ಮುಂಜಾಗ್ರತಾ ಕ್ರಮ ವಹಿಸಲಾಗಿದ್ದು ಹೆಚ್ಚಿನ ನಿಗಾ ಇರಿಸುವಂತೆ ಸೂಚನೆ ನೀಡಲಾಗಿದೆ. ಸೊಳ್ಳೆಯಿಂದ ಈ ರೋಗ ಬರುತ್ತಿದ್ದು, ಇಂದು ಜಿಕಾ ಕುರಿತು ಸರ್ಕಾರ ಮಾರ್ಗಸೂಚಿ ಹೊರಡಿಸಲಿದೆ ಎನ್ನಲಾಗಿದೆ.

RELATED TOPICS:
English summary :First Zika virus infection detected in the state: Confirmed by Minister Sudhakar

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...