Thu,Feb29,2024
ಕನ್ನಡ / English

ವರದಕ್ಷಿಣೆ ಕಿರುಕುಳ ಆರೋಪ: ಅಟ್ಟಿಕಾ ಕಂಪನಿಯ ಮಾಲೀಕ ಬಂಧನ | JANATA NEWS

16 Dec 2022
1843

ಬೆಂಗಳೂರು : ಚಿನ್ನದ ವ್ಯಾಪಾರಿ ಅಟ್ಟಿಕಾ ಗೋಲ್ಡ್ ಮಾಲೀಕರಾದ ಅಟ್ಟಿಕಾ ಬಾಬು ಅಲಿಯಾಸ್ ಬೊಮ್ಮನಹಳ್ಳಿ ಬಾಬು ಪತ್ನಿಯಾ ದೋನಿನ ಅನ್ವಯ ಪೊಲೀಸರು ಬಂಧಿಸಿದ್ದಾರೆ.

ಶೇಕ್ ಮೀನಾಜ್ ಎಂಬವರನ್ನು ಮದುವೆ ಆಗಿದ್ದ ಆಯೂಬ್ ಅಲಿಯಾಸ್ ಅಟ್ಟಿಕಾ ಬಾಬು, ಡಿಸೆಂಬರ್ 12ರಂದು ಯಲ್ಲೂರಿಗೆ ತೆರಳಿ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ತನ್ನನ್ನು ಮದುವೆ ಆಗಿ ಮೋಸ ಮಾಡಿದ ಆಯೂಬ್ ಅಲಿಯಾಸ್ ಅಟ್ಟಿಕಾ ಬಾಬು ಡಿಸೆಂಬರ್ 12ರಂದು ಯಲ್ಲೂರಿಗೆ ಬಂದಿದ್ದಾರೆ. ಬಳಿಕ ನನ್ನ ಮೇಲೆ ಹಲ್ಲೆ ಮಾಡಿ ಮನೆಯಲ್ಲಿ ಇದ್ದ ವಸ್ತುಗಳನ್ನು ದ್ವಂಸ ಮಾಡಿದ್ದಾರೆ. ಅಷ್ಟೇ ಅಲ್ಲ ಈ ವೇಳೆ ನನ್ನ ಕೊಲೆಗೆ ಯತ್ನಿಸಿದ್ದಾರೆಂದು ಮಹಿಳೆಯೊಬ್ಬರು ಪೊಲೀಸರಿಗೆ ದೂರು ನೀಡಿದ್ದರು.

ಬೆಂಗಳೂರಿನಲ್ಲಿ ಸಿಸಿಬಿ ಹಾಗೂ ಹೈಗ್ರೌಂಡ್ಸ್ ಪೊಲೀಸರ ಸಹಾಯದಿಂದ ಇಂದು ಅಟ್ಟಿಕಾ ಬಾಬುರನ್ನು ಯಲ್ಲೂರು ಪೊಲೀಸರು ವಶಕ್ಕೆ ಪಡೆದು ಅನಂತಪುರಕ್ಕೆ ಕರೆದೊಯ್ದಿದ್ದರು. ಅಲ್ಲಿ ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದ್ದಾರೆ.

RELATED TOPICS:
English summary :Dowry harassment allegation: Attica company owner arrested

ಪಾಕಿಸ್ತಾನ ಪರ ಜಯಘೋಷ : ವಿಧಾನಸಭೆಯಲ್ಲಿ  ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಬಿಜೆಪಿ

ಕಾಂಗ್ರೆಸ್ ಪಕ್ಷದ ನೂತನ ಸಂಸದರ ಬೆಂಬಲಿಗರಿಂದ ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ದೇಶದ್ರೋಹಿ ಘೋಷಣೆ

ಎಸ್.ಟಿ.ಸೋಮಶೇಖರ್ ಅಡ್ಡ ಮತದಾನ : ರಾಜ್ಯ ಬಿಜೆಪಿ ನಾಯಕರ ಚುನಾವಣಾ ತಂತ್ರಕ್ಕೆ ದೊಡ್ಡ ಹಿನ್ನಡೆ

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಭಾರೀ ಮುಖಭಂಗ : ಹಿಂದೂ ದೇವಾಲಯ ತೆರಿಗೆ ಮಸೂದೆ ವಿಧಾನ ಪರಿಷತ್ ನಲ್ಲಿ ತಿರಸ್ಕೃತ

ಘಜ್ವಾ-ಎ-ಹಿಂದ್ ಫತ್ವಾವನ್ನು ಹೊರಡಿಸಿದ ದಾರುಲ್ ಉಲೂಮ್ ದಿಯೋಬಂದ್ ವಿರುದ್ಧ ಕ್ರಮಕ್ಕೆ ಎನ್‌ಸಿಪಿಸಿಆರ್ ನಿರ್ದೇಶನ

ಸದನದ ಕಲಾಪಕ್ಕೆ ಕಾಂಗ್ರೆಸ್ ಮಂತ್ರಿಗಳ, ಶಾಸಕರ ಗೈರು : ವಿರೋಧಪಕ್ಷದ ನಾಯಕ ಆರ್.ಆಶೋಕ ಗರಂ

ಧೈರ್ಯವಾಗಿ ನಕಲಿ ಗಾಂಧಿಗಳನ್ನು ಪ್ರಶ್ನಿಸಿ, ಕನ್ನಡಿಗರೇಕೆ ಕೊಡಬೇಕು ಕಪ್ಪ? - ಬಿಜೆಪಿ ಪ್ರಶ್ನೆ

ಕೈಮುಗಿಯುವುದು ನಮ್ಮ ಸಂಪ್ರದಾಯ, ಅದು ಭಿಕ್ಷೆ ಬೇಡುವುದು ಅಂತ ಅಲ್ಲ - ಶಿಕ್ಷಣ ಸಚಿವ ಮಧು ಬಂಗಾರಪ್ಪ

ರಾಜ್ಯ ಸರ್ಕಾರ ಮಿಷನರಿಗಳಿಗೆ ಕುಮ್ಮಕ್ಕು ಕೊಟ್ಟು ಹಿಂದೂಗಳನ್ನು ಮತಾಂತರಿಸಲು ಪ್ರೋತ್ಸಾಹಿಸುತ್ತಿದೆ - ಬಿಜೆಪಿ

ಮೋದಿ ಗ್ರಾಫ್(ಜನಪ್ರಿಯತೆ) ಕಡಿಮೆ ಮಾಡೋಣ ... ಸ್ವಲ್ಪವೇ ಸಮಯ ಉಳಿದಿದೆ - ರೈತ ಮುಖಂಡ ಜಗಜಿತ್ ಸಿಂಗ್

ಹಲಾಲ್ ಕೌನ್ಸಿಲ್ ಆಫ್ ಇಂಡಿಯಾದ ನಾಲ್ವರು ಅಧಿಕಾರಿಗಳನ್ನು ಬಂಧಿಸಿದ ಉತ್ತರ ಪ್ರದೇಶ ಪೊಲೀಸ್ ಎಸ್‌ಟಿಎಫ್

ಬಂಗಾಳಿ ಹಿಂದೂ ಯುವ ವಿವಾಹಿತ ಮಹಿಳೆಯರ ಆಯ್ಕೆ ಮಾಡಿ, ಟಿಎಂಸಿ ಕಚೇರಿಯಲ್ಲಿ ಪ್ರತಿರಾತ್ರಿ ಅತ್ಯಾಚಾರ - ಕೇಂದ್ರ ಸಚಿವೆ ಇರಾನಿ

ನ್ಯೂಸ್ MORE NEWS...