Thu,Apr25,2024
ಕನ್ನಡ / English

ಪತಿ ಸಾವಿನ ನೋವಿನಿಂದ ಮನನೊಂದು ಪತ್ನಿಯೂ ನೇಣಿಗೆ ಶರಣು, ಒಂದೂವರೆ ವರ್ಷದ ಮಗು ಅನಾಥ | JANATA NEWS

18 Dec 2022
1843

ಬೆಂಗಳೂರು : ಪತಿ ಅಗಲಿಕೆ ನೋವಿನಿಂದ ಮನನೊಂದು ಪತ್ನಿಯೂ ನೇಣಿಗೆ ಶರಣಾಗಿರುವಂತಹ ಘಟನೆ ನಗರದ ಓ ಫಾರಂ ಬಳಿಯ ರಾಮಯ್ಯ ಲೇಔಟ್​ನಲ್ಲಿ ನಡೆದಿದೆ.

ಸೌಂದರ್ಯ (24) ಆತ್ಮಹತ್ಯೆ ಮಾಡಿಕೊಂಡಿರುವ ಗೃಹಿಣಿ.‌ ನಿನ್ನೆ‌ ಮಧ್ಯಾಹ್ನ ಕಾಡುಗೋಡಿಯ ಓಫಾರಂ ಬಳಿಯಿರುವ ಮನೆಯಲ್ಲಿ ಯಾರೂ ಇಲ್ಲದಿರುವಾಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸೌಂದರ್ಯ ಪತಿ ಧನಂಜಯ್ ಮಾಗಡಿ ರಸ್ತೆಯ ಕಚೇರಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು.​ ಟೆಂಡರ್​ ಕೊಡಿಸುವುದಾಗಿ 10 ಲಕ್ಷ ಹಣ ಪಡೆದು ವಂಚಿಸಿದ್ದರು. ಹಣ ಕಳೆದುಕೊಂಡು ಖಿನ್ನತೆಗೊಳಗಾಗಿದ್ದ ಧನಂಜಯ್ ಒಂದೂವರೆ ತಿಂಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ಗಂಡನ ಸಾವಿನ ನೋವಿನಿಂದ ಹೊರಬರಲಾಗದೆ ಸೌಂದರ್ಯ ಖಿನ್ನತೆಯಿಂದ ಬಳಲುತ್ತಿದ್ದರು.‌ ದಂಪತಿಗೆ ಒಂದೂವರೆ ವರ್ಷದ ಗಂಡು ಮಗುವಿದೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

RELATED TOPICS:
English summary :Due to the pain of her husband death, a heartbroken wife also surrendered to hanging, and a one and a half year old child became an orphan

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಜೆಡಿಎಸ್ ಎಲ್ಲಾ 28 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದೆ ಮತ್ತು ಕೇವಲ 3 ಸ್ಥಾನಗಳಲ್ಲಿ ಅಲ್ಲ - ಹೆಚ್‌ಡಿ.ದೇವೇಗೌಡ

ಪಾಕಿಸ್ತಾನದಲ್ಲಿ 20 ಭಯೋತ್ಪಾದಕರ ಹತ್ಯೆ : ವಿದೇಶಾಂಗ ಸಚಿವರ ಸ್ಪಷ್ಟನೆ

ಹಲಾಲ್ ಕಟ್ ಕರ್ನಾಟಕ ಕಾಂಗ್ರೆಸ್ ಸರ್ಕಾರ ಹಿಂದೂಗಳು, ಹಿಂದೂಗಳ ಸಂಸ್ಥೆಗಳು ಬೆಳೆದರೆ ಸಹಿಸೋದೇ ಇಲ್ಲ

ನ್ಯೂಸ್ MORE NEWS...