Tue,Jan31,2023
ಕನ್ನಡ / English

ಸೆಕ್ಯೂರಿಟಿ ಗಾರ್ಡ್​ನನ್ನು ಕೊಲೆ ಮಾಡಿ ಮನೆ ದೋಚಿ ಎಸ್ಕೇಪ್​​​ ಆದ ದುಷ್ಕರ್ಮಿಗಳು! | JANATA NEWS

18 Dec 2022
418

ಬೆಂಗಳೂರು : ದುಷ್ಕರ್ಮಿಗಳು ಸೆಕ್ಯೂರಿಟಿ ಗಾರ್ಡ್​ನನ್ನು ಕೊಲೆ ಮಾಡಿ ಮನೆಯನ್ನು ದೋಚಿ ಎಸ್ಕೇಪ್​​​ ಆಗಿರೋ ಘಟನೆ ನಿನ್ನೆ ರಾತ್ರಿ ನಗರದ ಕೋರಮಂಗಲದ 6ನೇ ಬ್ಲಾಕ್​ನಲ್ಲಿ ನಡೆದಿದೆ.

ಕೋರಮಂಗಲದ 6ನೇ ಬ್ಲಾಕ್​ನಲ್ಲಿರುವ ರಾಜಗೋಪಾಲರೆಡ್ಡಿ ಕುಟುಂಬದವರು ಕಾರ್ಯಕ್ರಮಕ್ಕೆಂದು ಬೇರೆಡೆ ತೆರಳಿದ್ದಾಗ ಕೃತ್ಯ ಎಸಗಲಾಗಿದೆ.

ಮನೆ ಕಾವಲು ಕಾಯುತ್ತ ಸೆಕ್ಯೂರಿಟಿ ಒಬ್ಬರೇ ಇದ್ದ ವೇಳೆ ದುಷ್ಕರ್ಮಿಗಳು ಮನೆಗೆ ನುಗ್ಗಿ ಸೆಕ್ಯೂರಿಟಿಯನ್ನ ಹತ್ಯೆ ಮಾಡಿದ್ದಾರೆ. ಬಳಿಕ ಮನೆಯಲ್ಲಿನ ಮೌಲ್ಯಯುತವಾದ ವಸ್ತುಗಳನ್ನ ದೋಚಿಕೊಂಡು ಹೋಗಿದ್ದಾರೆ.

ಸ್ಥಳಕ್ಕೆ ಕೋರಮಂಗಲ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

RELATED TOPICS:
English summary :The miscreants escaped by killing the security guard and ransacking the house!

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ

ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು

ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!

ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!

ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು

ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ

ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...