Sat,Apr27,2024
ಕನ್ನಡ / English

ಬೆಳಗಾವಿಯಲ್ಲಿ MES ಪುಂಡರಿಂದ ನಿಷೇಧಾಜ್ಞೆ ನಡುವೆಯೂ ನಾಡದ್ರೋಹಿ ಘೋಷಣೆ, 20ಕ್ಕೂ ಹೆಚ್ಚು ಕಾರ್ಯಕರ್ತರು ವಶಕ್ಕೆ | JANATA NEWS

19 Dec 2022
1691

ಬೆಳಗಾವಿ : ಬೆಳಗಾವಿಯಲ್ಲಿ ಎಂಇಎಸ್ ಪುಂಡರು ನಿಷೇಧಾಜ್ಞೆ ನಡುವೆಯೂ ನಾಡದ್ರೋಹಿ ಘೋಷಣೆ ಕೂಗಿದ್ದಾರೆ.

ನಗರದ ಟಿಳಕವಾಡಿಯ ವ್ಯಾಕ್ಸಿನ್ ಡಿಪೋ ಮೈದಾನದಲ್ಲಿ ಸರ್ಕಾರದ ವಿರುದ್ಧ ಎಂಇಎಸ್ ಮುಖಂಡರು ಮಹಾಮೇಳಾವ್ ಆಯೋಜಿಸಿದ್ದರು.

ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್, ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಆಗಲೇಬೇಕು ಎಂದು ಒತ್ತಾಯಿಸಿದ್ದಾರೆ. `ಬೆಳಗಾವಿ ನಮ್ಮ ಹಕ್ಕು – ಯಾರ ಅಪ್ಪಂದಲ್ಲ’ ಎಂದು ಘೋಷಣೆ ಕೂಗಿದ್ದಾರೆ. ಬಳಿಕ ವ್ಯಾಕ್ಸಿನ್ ಡಿಪೋಗೆ ನುಗ್ಗಲು ಯತ್ನಿಸಿದ 20ಕ್ಕೂ ಹೆಚ್ಚು ಎಂಇಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ನಗರದಲ್ಲಿ ಕಾನೂನು‌ ಸುವ್ಯವಸ್ಥೆ ಕಾಪಾಡುವ ‌ನಿಟ್ಟಿನಲ್ಲಿ ವ್ಯಾಕ್ಸಿನ್ ಡಿಪೋ ಸುತ್ತಮುತ್ತ 144ಸೆಕ್ಷನ್ ಜಾರಿಗೊಳಿಸಿದ್ದಾರೆ.

ಮತ್ತೊಂದೆಡೆ ಜಿಲ್ಲೆಯ ಗಡಿ ಪ್ರವೇಶಿಸಲು ಮುಂದಾದ ಮಹಾರಾಷ್ಟ್ರದ ಶಿವಸೇನೆ ನಾಯಕರು, 300ಕ್ಕೂ ಅಧಿಕ ಕಾರ್ಯಕರ್ತರು ಬೆಳಗಾವಿ ನುಗ್ಗಲು ಯತ್ನಿಸಿದ್ದು, ಪೊಲೀಸರು ತಡೆದು ವಾಪಸ್ ಕಳುಹಿಸಿದರು..

RELATED TOPICS:
English summary :In Belgaum, MES thugs declared treason despite ban, more than 20 activists arrested

ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಿಂದ ಮಸ್ಟರಿಂಗ್ ಕೇಂದ್ರಗಳ ಭೇಟಿ ಹಾಗೂ ಪರಿಶೀಲನೆ

40 ಕೋಟಿ ಜನರ ಬಡತನ ನಿರ್ಮೂಲನೆ, ಅಧಿಕಾರಶಾಹಿ ವ್ಯವಸ್ಥೆ ಮುಗಿಸಲು ಕಠಿಣ ಆಡಳಿತ,  ಮೋದಿ ನಂಬಲಾಗದ ಕೆಲಸ ಮಾಡಿದ್ದಾರೆ - ಜೆಪಿ ಮೋರ್ಗಾನ್ ಸಿಇಒ

ಪಕ್ಷದ ಚುನಾವಣಾ ಪ್ರಣಾಳಿಕೆ ಪತ್ರ ವನ್ನು ಖುದ್ದಾಗಿ ವಿವರಿಸಲು ಪ್ರಧಾನಿ ಮೋದಿ ಸಮಯ ಕೇಳಿದ ಕಾಂಗ್ರೆಸ್ ಅಧ್ಯಕ್ಷ ಖರ್ಗೆ

ಇಡೀ ಮುಸ್ಲಿಂ ಸಮುದಾಯವನ್ನು ಒಬಿಸಿ 2ಬಿ ಗೆ ಸೇರಿಸುವ ಕರ್ನಾಟಕದ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಭಾರಿ ಟೀಕೆ

ಕಾಂಗ್ರೆಸ್ ಸರ್ಕಾರ ಬಂದರೆ ತಾಯಂದಿರ ಚಿನ್ನ, ಮಂಗಳಸೂತ್ರ, ಆಸ್ತಿಗಳನ್ನು ಕಿತ್ತು ಮುಸ್ಲಿಮರಿಗೆ ಹಂಚುತ್ತಾರೆ - ಪ್ರಧಾನಿ ಮೋದಿ

ಚುನಾವಣಾ ಆಯೋಗ ನನ್ನ ಹೆಲಿಕಾಪ್ಟರ್ ಅನ್ನು ಸಹ ಹುಡುಕಬಹುದು - ಅಮಿತ್ ಶಾ

ನನ್ನ ಮಗಳ ಹತ್ಯೆ ವಿಷಯದಲ್ಲಿ ಸರ್ಕಾರ ದಾರಿ ತಪ್ಪಿಸುತ್ತಿದೆ: ನೇಹಾ ತಂದೆ ನಿರಂಜನ್ ಹಿರೇಮಠ ಆರೋಪ

ರಾಜ್ಯಾದ್ಯಂತ ಮುಂದಿನ ಮೂರು ದಿನ ಮಳೆ, ಬೆಂಗಳೂರಿನ ಹಲವೆಡೆ ಗುಡುಗು ಸಹಿತ ತುಂತುರು ಮಳೆ

ಮಗಳ ಸಾವಿಗೆ ನ್ಯಾಯ ಕೊಡಿಸುವಂತೆ ಬಿಜೆಪಿ ಕೇಂದ್ರ ಸಚಿವರ ಬಳಿ ಗೋಗರೆದು ಬೇಡಿಕೊಂಡ ಕಾಂಗ್ರೆಸ್ ಪಾಲಿಕೆಸದಸ್ಯ

ವೈದ್ಯಕೀಯ ಜಾಮೀನು ಪಡೆಯಲು ಹೆಚ್ಚು ಸಕ್ಕರೆಯ ಆಹಾರವನ್ನು ಸೇವಿಸುತ್ತಿದ್ದಾರೆ ಅರವಿಂದ್ ಕೇಜ್ರಿವಾಲ್ - ಇಡಿ

ಅಯೋಧ್ಯೆ ಶ್ರೀ ರಾಮ ಮಂದಿರದಲ್ಲಿ ಸೂರ್ಯ ತಿಲಕ್ : ವಿಶೇಷತೆಗಳೇನು? ಹೆಚ್ಚಿನ ಮಾಹಿತಿ

ಭಾರತದಲ್ಲಿ ಗೋಮಾಂಸ ರಫ್ತು ಸಂಪೂರ್ಣ ನಿಷೇಧಿಸಲಾಗಿದೆ - ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನ್ಯೂಸ್ MORE NEWS...