Thu,Sep11,2025
ಕನ್ನಡ / English

ಪ್ರವಾಸಕ್ಕೆ ಹೋಗಿದ್ದ ಪತ್ನಿ, ಮನೆಯೊಳಗೆ ರಕ್ತದ ಮಡುವಿನಲ್ಲಿ ಪತ್ತೆಯಾಯ್ತು ಪತಿ ಶವ! | JANATA NEWS

22 Dec 2022

ಚಾಮರಾಜನಗರ : ಪತ್ನಿ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಪತಿಯನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆಯೊಂದು ತಾಲ್ಲೂಕಿನ ಮದುವನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದಲ್ಲಿ ಚಿಲ್ಲರೆ ಅಂಗಡಿ ಇಟ್ಟುಕೊಂಡಿದ್ದ ಮಹದೇವಸ್ವಾಮಿ(45) ಮೃತ. ಮೃತನ ಪುತ್ರಿ ಸ್ನೇಹ ಕಾಲೇಜಿನಿಂದ ಬಂದು ಮನೆಯ ಬಾಗಿಲನ್ನು ತಳ್ಳಿ ನೋಡಿದಾಗ ತಂದೆ ರಕ್ತದ ಮಡುವಿನಲ್ಲಿ ಸತ್ತು ಬಿದ್ದಿರುವುದನ್ನು ಕಂಡು ಗ್ರಾಮಾಂತರ ಪೋಲೀಸ್ ರಾಣಿಗೆ ದೂರು ನೀಡಿದ್ದಾರೆ.

ಮಹದೇವಸ್ವಾಮಿ ಅವರ ಪತ್ನಿ ಮಂಜುಳಾ ಆರೇಳು ದಿನಗಳ ಹಿಂದೆ ಮಹಿಳಾ ಸಂಘದವರೊಂದಿಗೆ ಪ್ರವಾಸ ಹೋಗಿದ್ದಳು. 12 ವರ್ಷದ ಮಗ ಅಂಗವಿಕಲರ ವಸತಿ ಶಾಲೆಯಲ್ಲಿದ್ದಾನೆ. 17 ವರ್ಷದ ಮಗಳು ಮತ್ತು ತಂದೆ ಮಹದೇವಸ್ವಾಮಿ ಮನೆಯಲ್ಲಿದ್ದರು.

ಮಗಳು ಬುಧವಾರ ಕಾಲೇಜು ಮುಗಿಸಿ ಸಂಜೆ 5.30ರ ಸಮಯದಲ್ಲಿ ಮನೆಗೆ ಬಂದಿದ್ದಾಳೆ. ಅಂಗಡಿಯಲ್ಲಿ ತನ್ನ ಅಪ್ಪ ಇಲ್ಲದ್ದನ್ನು ಕಂಡು ಫೋನ್ ಮಾಡಿದಾಗ ಮನೆಯೊಳಗೆ ರಿಂಗ್ ಆಗಿದೆ. ಮಳೆಯೊಳಗೆ ಹೋದಾಗ ರಸ್ತದ ಮಡುವಲ್ಲಿ ತಂದೆ ಶವವಾಗಿ ಬಿದ್ದಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾಳೆ.

RELATED TOPICS:
English summary :The wife who went on a trip, her husband body was found in a pool of blood inside the house!

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...