Tue,Jan31,2023
ಕನ್ನಡ / English

ಗೋವಾಕ್ಕೆ ಹೋಗಿ ಪ್ರೇಯಸಿಯ ಜೊತೆ ಮೋಜು-ಮಸ್ತಿ ಮಾಡಲು ಸಹೋದರನ ಮನೆಗೆ ಕನ್ನ | JANATA NEWS

27 Dec 2022
459

ಬೆಂಗಳೂರು : ಗೋವಾಕ್ಕೆ ಹೋಗಿ ಪ್ರೇಯಸಿಯ ಜೊತೆ ಮೋಜು-ಮಸ್ತಿ ಮಾಡಲು ಸಹೋದರನ ಮನೆಯಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಆಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಮೊಹಮ್ಮದ್ ಇರ್ಫಾನ್ ಬಂಧಿತ ಆರೋಪಿ. ಇರ್ಫಾನ್ ಆಡುಗೋಡಿಯ ಮಹಾಲಿಂಗೇಶ್ವರ ಬಂಡೆ ಏರಿಯಾದಲ್ಲಿ ಅಣ್ಣ ಸಲ್ಮಾನ್, ಅತ್ತಿಗೆ ಹಾಗೂ ತಾಯಿಯೊಂದಿಗೆ ವಾಸವಿದ್ದ .

ಸಹೋದರ ಸಲ್ಮಾನ್ ಸುದ್ದುಗುಂಟೆಪಾಳ್ಯದಲ್ಲಿ ಸೇಲ್ಸ್​ಮ್ಯಾನ್​ ಕೆಲಸ ಮಾಡಿಕೊಂಡಿದ್ದ. ಇನ್ನು ತಮ್ಮ ಇರ್ಫಾನ್ ಮಾತ್ರ ಕೆಲಸವಿಲ್ಲದೇ ಓಡಾಡಿಕೊಂಡಿದ್ದನು. ಕೆಲಸವಿಲ್ಲದಿದ್ದರೂ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ ಆರೋಪಿ, ಆಕೆಯನ್ನು ಗೋವಾಗೆ ಪ್ರವಾಸ ಹೋಗುವ ಬಯಕೆಯನ್ನು ಪೂರ್ಣಗೊಳಿಸಲು ಮನೆಯಲ್ಲಿ ಬೀರುವಿನಲ್ಲಿದ್ದ 103 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದನು.

ನವೆಂಬರ್ 29ರಂದು ಮನೆಯ‌ ಬೀರು ಪರಿಶೀಲಿಸಿದಾಗ ಚಿನ್ನಾಭರಣ ಕಳವಾಗಿರುವುದು ಮನೆಯವರಿಗೆ ಗೊತ್ತಾಗಿದೆ. ಅತ್ತ ನಾಲ್ಕೈದು ದಿನಗಳಿಂದ ಮನೆಗೆ ಇರ್ಫಾನ್ ಬಂದಿರಲಿಲ್ಲ. ಅನುಮಾನಗೊಂಡ ಸಲ್ಮಾನ್, ದೂರು ನೀಡಿದ್ದರು. ದೂರಿನನ್ವಯ ತನಿಖೆ ಕೈಗೊಂಡ ಆಡುಗೋಡಿ ಪೊಲೀಸರು ಕಳ್ಳತನದಲ್ಲಿ ಇರ್ಫಾನ್ ಕೈವಾಡವನ್ನು ಬಯಲು ಮಾಡಿದ್ದಾರೆ.

RELATED TOPICS:
English summary :Go to Goa and visit your brother house to have fun with your girlfriend

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...