Sat,May18,2024
ಕನ್ನಡ / English

ಪ್ರಧಾನಿ ಮೋದಿ ಸಹೋದರ ಪ್ರಯಾಣಿಸುತ್ತಿದ್ದ ಕಾರು ಅಪಘಾತ, ಇಬ್ಬರಿಗೆ ಗಂಭಿರ ಗಾಯ | JANATA NEWS

27 Dec 2022
2480

ಮೈಸೂರು : ಪ್ರಧಾನಿ ಮೋದಿ ಸಹೋದರ ಪ್ರಹ್ಹಾದ್‌ ಮೋದಿ ಪ್ರಯಾಣ ಮಾಡುತ್ತಿದ್ದ ಕಾರು ಮೈಸೂರು ತಾಲೂಕಿನ ಕಡಕೊಳ ಬಳಿ ಅಪಘಾತವಾಗಿದ್ದು, ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದೆ ಎನ್ನಲಾಗಿದೆ.

ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಕೂಡಲೇ ಸ್ಥಳಕ್ಕೆ ಭೇಟಿ ನೀಡಿದ್ದ ಮೈಸೂರು ಎಸ್​ಪಿ ಸೀಮಾ ಲಾಟ್ಕರ್, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.

RELATED TOPICS:
English summary :Car accident in which Prime Minister Modi brother was traveling, two seriously injured

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...