Mon,May13,2024
ಕನ್ನಡ / English

ಕಾಲೇಜಿಗೆ ಹೊರಟಿದ್ದ ವಿದ್ಯಾರ್ಥಿಗಳ ಮೇಲೆ ಹರಿದ ಲಾರಿ, ಓರ್ವ ವಿದ್ಯಾರ್ಥಿನಿ ಸಾವು | JANATA NEWS

28 Dec 2022
2201

ಶಿವಮೊಗ್ಗ : ಜಲ್ಲಿ ತುಂಬಿದ್ದ ಟಿಪ್ಪರ್ ಡಿಕ್ಕಿಯಾಗಿ ಓರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಸಣ್ಣಮನೆ ಸೇತುವೆ ಬಳಿ ನಡೆದಿದೆ.

ಶಿಕಾರಿಪುರ ತಾಲೂಕಿನ ಚಿಕ್ಕಯಲವಟ್ಟಿ ಗ್ರಾಮದ ಪ್ರತಿಮಾ (18) ಮೃತ ವಿದ್ಯಾರ್ಥಿನಿ. ಘಟನೆಯಲ್ಲಿ ಅಂಕಿತಾ, ಐಶ್ವರ್ಯ ವಿದ್ಯಾರ್ಥಿನಿಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಪ್ರತಿಮಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆತರುವಾಗ ಮಾರ್ಗ ಮಧ್ಯೆಯೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಶಿಕಾರಿಪುರದ ಚಿಕ್ಕಲವತ್ತಿಯ ಅಂಕಿತಾ, ಸೊರಬದ ಪುಕ್ಕನಹಳ್ಳಿಯ ಐಶ್ವರ್ಯ ಗಂಭೀರವಾಗಿ ಗಾಯಗೊಂಡು ಸಾಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೂವರು ವಿದ್ಯಾರ್ಥಿನಿಯರು ಸಾಗರದಲ್ಲಿನ ಹಾಸ್ಟೆಲ್​ನಿಂದ ಸರ್ಕಾರಿ ಕಾಲೇಜಿಗೆ ನಡೆದು ಹೋಗುತ್ತಿದ್ದಾಗ ಹಿಂದೆನಿಂದ ಜಲ್ಲಿ ತುಂಬಿದ್ದ ಲಾರಿ ಡಿಕ್ಕಿ ಹೊಡೆದಿದೆ.

ಚಾಲಕನ ಅಜಾಗರೂಕತೆ, ಅತಿವೇಗವೇ ದುರಂತಕ್ಕೆ ಕಾರಣ ಎನ್ನಲಾಗುತ್ತಿದೆ. ಸಾಗರ ಟೌನ್​ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

RELATED TOPICS:
English summary :A lorry fell on students who were going to college, a female student was killed

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ಪೂರ್ವದಲ್ಲಿರುವ ಭಾರತೀಯರು ಚೀನಿಯರಂತೆ ... ದಕ್ಷಿಣದ ಜನರು ಆಫ್ರಿಕಾದಂತೆ ಕಾಣುತ್ತಾರೆ - ಹಿರಿಯ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ

ಕಾಂಗ್ರೆಸ್ ಆಡಳಿತದಲ್ಲಿ ನೀವು ವಂಚಿತರಾಗಿದ್ದೀರಾ? ಮುಸ್ಲಿಂ ಸಮುದಾಯ ಆತ್ಮಾವಲೋಕನ ಮಾಡಿಕೊಳ್ಳಬೇಕು - ಪ್ರಧಾನಿ ಮೋದಿ

ಅಯೋಧ್ಯೆಗೆ ಭೇಟಿ ನೀಡಿದ ಪ್ರಧಾನಿ ಮೋದಿ : ಮೆಗಾ ರೋಡ್‌ಶೋ ನಲ್ಲಿ ಭಾಗಿ

 ಕೋವಿಡ್ ಲಸಿಕೆ ನೀಡಿದಕ್ಕಾಗಿ ಪ್ರಧಾನಿ ಮೋದಿ ಸರ್ಕಾರವನ್ನು ಟೀಕಿಸಿದ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ರಾಯ್‌ಬರೇಲಿಯಿಂದ ಉಮೇದುವಾರಿಕೆ : ಭಾರಿ ಮುಜುಗರಕ್ಕೆ ಈಡಾದ ರಾಹುಲ್ ಗಾಂಧಿ

ಅಮೇಥಿಯಿಂದ ಅಂತರ ಕಾಯ್ದುಕೊಳ್ಳಲು ನಿರ್ಧರಿಸಿದ  ಗಾಂಧಿಗಳು : ರಾಯ್ಬರೇಲಿಯಿಂದ ಸ್ಪರ್ಧಿಸಲಿರುವ ರಾಹುಲ್ ಗಾಂಧಿ

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಸ್ಥಾನದಲ್ಲಿ ರಾಮ್ ಲಲ್ಲಾಗೆ ಪೂಜೆ ಮಾಡಿದ ರಾಷ್ಟ್ರಪತಿ ದ್ರೌಪದಿ ಮುರ್ಮು

ನ್ಯೂಸ್ MORE NEWS...