Tue,Jan31,2023
ಕನ್ನಡ / English

ರಾಮನಗರದ ರಾಮದೇವರ ಬೆಟ್ಟದಲ್ಲಿ ಅಯೋಧ್ಯೆ ಕ್ಷೇತ್ರ ನಿರ್ಮಾಣ ಮಾಡುತ್ತೇವೆ: ಅಶ್ವತ್ಥನಾರಾಯಣ | JANATA NEWS

28 Dec 2022
518

ಬೆಳಗಾವಿ : ರಾಮನಗರದ ರಾಮದೇವರ ಬೆಟ್ಟವನ್ನು ಅಯೋಧ್ಯೆ ಮಾದರಿಯಲ್ಲಿ ಅಭಿವೃದ್ಧಿ ಮಾಡುವುದಾಗಿ ಈಗಾಗಲೇ ತಿಳಿಸಿರುವ ರಾಮನಗರ ಜಿಲ್ಲಾ ಉಸ್ತುವಾರಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ. ಅಶ್ವತ್ಥ ನಾರಾಯಣ ಇದೀಗ ಅದನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಸುವರ್ಣಸೌಧದಲ್ಲಿ ಮಾತನಾಡಿದ ಅವರು, ನಮ್ಮ ರಾಮನಗರದ ಮೇಲೆ ರಾಮನ ಪ್ರೇರಣೆ ಇದೆ. ರಾಮನ ಅಭಿವೃದ್ಧಿ ಇಲ್ಲಿಯೂ ಆಗಬೇಕು. ಉತ್ತರ ಭಾರತದಂತೆ ದಕ್ಷಿಣ ಭಾರತದಲ್ಲೂ ರಾಮ ಮಂದಿರ ನಿರ್ಮಾಣ ಆಗುವ ವಿಶ್ವಾಸವಿದೆ. ಬರುವ ಬಜೆಟ್​​ನಲ್ಲಿ ಸಿಎಂ ಈ ಯೋಜನೆಗೆ ಸಂಬಂಧಿಸಿದಂತೆ ಅನುದಾನ ಘೋಷಣೆ ಮಾಡಬಹುದು ಎಂದರು.

ರಾಮನಗರದ ರಾಮದೇವರ ಬೆಟ್ಟವನ್ನು ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ದೇವಸ್ಥಾನ ಅಭಿವೃದ್ಧಿಗೆ ಯೋಜನೆ ರೂಪಿಸಲು ಮುಖ್ಯಮಂತ್ರಿಗಳು ಈಗಾಗಲೇ ಸೂಚನೆ ನೀಡಿದ್ದಾರೆ. ಅಲ್ಲಿರುವ ರಾಮನ ದೇವಸ್ಥಾನವನ್ನು ಜೀರ್ಣೋದ್ಧಾರ ಮಾಡಿ, ದಕ್ಷಿಣ ಅಯೋಧ್ಯೆ ಕೇಂದ್ರವನ್ನಾಗಿ ಮಾಡುತ್ತೇವೆ. ಜೀರ್ಣೋದ್ಧಾರ ಕಾರ್ಯಕ್ರಮಕ್ಕೆ ಯುಪಿ ಸಿಎಂ ಯೋಗಿ ಆದಿತ್ಯನಾಥ್ ಆಹ್ವಾನಿಸಿದ್ದೇವೆ. ಅಭಿವೃದ್ಧಿಗೆ ಬರುವಂತ ಬಜೆಟ್ ನಲ್ಲಿ ಸಿಎಂ ಹಣ ಘೋಷಣೆ ಮಾಡುತ್ತಾರೆ. ಆ ಮೂಲಕ ರಾಮನಗರದ ರಾಮದೇವರ ಬೆಟ್ಟವನ್ನು ಹಿಂದೂ ಧಾರ್ಮಿಕ ಕೇಂದ್ರವನ್ನಾಗಿ ಮಾಡುತ್ತೇವೆ ಎಂದರು.

ಮಂಡ್ಯದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಕಾರ್ಯಕ್ರಮ ವಿಚಾರವಾಗಿ ಮಾತನಾಡಿ, ಅಮಿತ್ ಶಾ ರಾಜ್ಯಕ್ಕೆ ಭೇಟಿ ಕೊಡ್ತಿದ್ದಾರೆ. ಮೂರು ದಿನ ರಾಜ್ಯದಲ್ಲಿ ಪ್ರವಾಸ ಮಾಡ್ತಾರೆ. ಕರ್ನಾಟಕದಲ್ಲಿ ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ದಕ್ಷಿಣ ಕರ್ನಾಟಕದಲ್ಲಿ ವಿಶೇಷ ಸಂಘಟನೆ ಮಾಡಲು ಅವರ ಮಾರ್ಗದ ಅವಶ್ಯಕತೆ ಇದೆ ಎಂದರು.

RELATED TOPICS:
English summary :We will build Ayodhya Kshetra on Ramdevara Hill in Ramanagara: Ashwatthanarayan

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...