Thu,Sep11,2025
ಕನ್ನಡ / English

ಮೂಗಿನ ಸಮಸ್ಯೆ ಎಂದು ಬಂದ ಯುವತಿಯ ದುರ್ಮರಣ | JANATA NEWS

31 Dec 2022

ರಾಯಚೂರು : ಮೂಗಿನ ಸಮಸ್ಯೆ ಎಂದು ಆಸ್ಪತ್ರೆಗೆ ದಾಖಲಾಗಿದ್ದ ಯುವತಿಯ ಸಾವನ್ನಪ್ಪಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.

ರಾಯಚೂರು ನಗರದ ರಾಜೇಶ್ವರಿ (18) ಎನ್ನುವ ಯುವತಿ ಪ್ರಾಣ ಕಳೆದುಕೊಂಡಿದ್ದು ವೈದ್ಯರ ನಿರ್ಲಕ್ಷದಿಂದ ಯುವತಿ ಸಾವು ಸಂಭವಿಸಿದೆ ಎಂದು ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ.

ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ರಾಜೇಶ್ವರಿ ರಿಮ್ಸ್ ನಲ್ಲಿ ನರ್ಸಿಂಗ್ ಸೀಟ್ ಪಡೆದಿದ್ದು, ರಾಜೇಶ್ವರಿ, ಜನವರಿ 10ಕ್ಕೆ ನರ್ಸಿಂಗ್ ಅಡ್ಮೀಷನ್ ಮಾಡಿಸಬೇಕಿತ್ತು..

ಈ ಮಧ್ಯೆ ಮೂಗು ನೋವು ಕಾಣಿಸಿಕೊಂಡಿದ್ದರಿಂದ ರಿಮ್ಸ್ ನಲ್ಲಿ ಸೀಟ್ ಸಿಕ್ಕಿದ್ದಕ್ಕೆ ಇದೇ ಆಸ್ಪತ್ರೆಗೆ ದಾಖಲಾಗಿದ್ದಳು. ವೈದ್ಯರು ನಾಲ್ಕು ದಿನ ದಾಖಲು ಮಾಡಿಕೊಂಡು ಆಪರೇಷನ್ ಮಾಡಿದ್ದರು. ಆದರೆ ದುರದೃಷ್ಟವಶಾತ್ ರಾಜೇಶ್ವರಿ​​ ಮೃತಪಟ್ಟಿದ್ದಾಳೆ.

ವೈದ್ಯ ರಾಜಶೇಖರ್ ಪಾಟೀಲ್ ಮೇಲೆ ನಿರ್ಲಕ್ಷ್ಯ ಮಾಡಿದ್ದಾರೆ ಎಂದು ರಾಜೇಶ್ವರಿ ಕುಟುಂಬಸ್ಥರು ನೇರ ಆರೋಪ ಮಾಡುತ್ತಿದ್ದಾರೆ.

RELATED TOPICS:
English summary :Death of a young woman who came for nasal problem

ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಕ್ರಮ ಆನ್‌ಲೈನ್ ಬೆಟ್ಟಿಂಗ್‌ನಲ್ಲಿ ವಂಚಿಸಿದ ಪ್ರಕರಣ : ಇಡಿ ದಾಳಿಯಲ್ಲಿ ರೂ.100 ಕೋಟಿ ಚಿನ್ನ ಬೆಳ್ಳಿ ವಶ

ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಗೆಲವು

ನೇಪಾಳದಲ್ಲಿ ಕಮ್ಯುನಿಸ್ಟ್ ಪಕ್ಷದ ಸರ್ಕಾರದ ಪತನದ ಬಳಿಕವೂ ಸಂಸತ್ತು, ಸುಪ್ರೀಂ ಕೋರ್ಟ್ ಮೇಲೆ ದಾಳಿ ನಡೆಸಿದ ಪ್ರತಿಭಟನಾಕಾರರು :

ನಿಮ್ಮ ನಡವಳಿಕೆಯು ಕಾಂಗ್ರೆಸ್ ಪಕ್ಷದ ಸಾಂಪ್ರದಾಯಿಕ ದುರಹಂಕಾರ ಮತ್ತು ಅಹಂಕಾರಕ್ಕೆ ಸಾಕ್ಷಿಯಾಗಿದೆ - ಖರ್ಗೆ ರನ್ನು ತರಾಟೆಗೆ ತೆಗೆದುಕೊಂಡ ಎಚ್‌ಡಿಕೆ

ಶ್ರೀ ನಾರಾಯಣ ಗುರುಗಳ ಜನ್ಮ ದಿನಾಚರಣೆಯಂದು  ಅವರ ದೃಷ್ಟಿಕೋನ, ಪ್ರಭಾವ ಸ್ಮರಿಸಿದ ಪ್ರಧಾನಿ ಮೋದಿ

ಭಾರತ-ಅಮೆರಿಕ ನಡುವೆ ಜಾಗತಿಕ ಕಾರ್ಯತಂತ್ರದ ಸಹಭಾಗಿತ್ವ ಬಹಳ ಸಕಾರಾತ್ಮಕವಾಗಿದೆ - ಪ್ರಧಾನಿ ಮೋದಿ

ಭಾರತೀಯ ಪೌರತ್ವ ಪಡೆಯುವ ಮೂರು ವರ್ಷಗಳ ಮೊದಲೇ ಮತ ಚಲಾವಣೆ : ಸೋನಿಯಾ ಗಾಂಧಿ ವಿರುದ್ಧ ಕ್ರಿಮಿನಲ್ ದೂರು

11
11
ಭಾರತವನ್ನು ಹೆಸರಿಸುವಾಗ ಹೆಚ್ಚು ಗೌರವಯುತ ವಿಧಾನ ಬಳಸಲು ಅಮೆರಿಕಕ್ಕೆ ನಿರ್ದೇಶಿಸಿದ ಫಿನ್ಲ್ಯಾಂಡ್ ಅಧ್ಯಕ್ಷ

2 ಮತದಾರರ ಗುರುತಿನ ಚೀಟಿಹೊಂದಿದಕ್ಕಾಗಿ ಕಾಂಗ್ರೆಸ್ ವಕ್ತಾರ ಪವನ್ ಖೇರಾಗೆ ಚುನಾವಣಾ ಕಚೇರಿಯ ನೋಟಿಸ್

ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲದ ನನ್ನ ತಾಯಿ ವಿರುದ್ಧ ಅನುಚಿತ ಭಾಷೆಯನ್ನು ಏಕೆ ಬಳಸಿದ್ದಾರೆ? - ಪ್ರಧಾನಿ ಮೋದಿ

ಸೆಮಿಕಾನ್ ಇಂಡಿಯಾ 2025 : ವಿಕ್ರಮ್ 32-ಬಿಟ್ ಪ್ರೊಸೆಸರ್  ಸೆಮಿಕಂಡಕ್ಟರ್ ಚಿಪ್ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ನ್ಯೂಸ್ MORE NEWS...