Tue,Jan31,2023
ಕನ್ನಡ / English

ತಂದೆ-ಮಗಳು ತೆರಳುತ್ತಿದ್ದ ಬೈಕ್‌ಗೆ ಬಸ್‌ ಡಿಕ್ಕಿ, ಸ್ಥಳದಲ್ಲೇ ಪುತ್ರಿ ಸಾವು | JANATA NEWS

31 Dec 2022
431

ಕಾರವಾರ : ಚಕ್ರ ವಾಹನಕ್ಕೆ ಸೀಬರ್ಡ್ ಬಸ್ ಡಿಕ್ಕಿ ಹೊಡೆದ ಪರಿಣಾಮ ಪುತ್ರಿ ಸಾವನ್ನಪ್ಪಿದ್ದು, ತಂದೆಗೆ ಗಂಭೀರವಾದ ಗಾಯಗಳಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಬಿಣಗಾದ ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ನಡೆದಿದೆ.

ಲವಿಟಾ ಜಾರ್ಜ್ ಫೆರ್ನಾಂಡೀಸ್ (13) ದುರ್ಘಟನೆಯಲ್ಲಿ ಸಾವಿಗೀಡಾದ ಬಾಲಕಿಯಾಗಿದ್ದಾಳೆ. ಬಾಲಕಿ ತಂದೆ ಜಾರ್ಜ್ ಫೆರ್ನಾಂಡೀಸ್‌ (41)ಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನಿಂದ ಕಾರವಾರಕ್ಕೆ ಬರುತಿದ್ದ ಸೀ ಬರ್ಡ್ ಕಂಪನಿಯ ಬಸ್, ಬಿಣಗಾದಿಂದ ಕಾರವಾರಕ್ಕೆ ಹೋಗುತಿದ್ದ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಾಲಕಿ ತಲೆ ರಸ್ತೆಗೆ ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.

ಗಂಭೀರವಾಗಿ ಗಾಯಗೊಂಡಿರುವ ಬಾಲಕಿ ತಂದೆ ಕಾರವಾರ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕಾರವಾರ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED TOPICS:
English summary :The bus collided with the bike the father and daughter were traveling on, the daughter died on the spot

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ

ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು

ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!

ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!

ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು

ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ

ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...