Sun,May19,2024
ಕನ್ನಡ / English

ಅಪಘಾತದಲ್ಲಿ ಮೃತಪಟ್ಟ KSRTC ಸಿಬ್ಬಂದಿ ಕುಟುಂಬಕ್ಕೆ 1 ಕೋಟಿ ರೂಪಾಯಿ ನೆರವು | JANATA NEWS

31 Dec 2022
2129

ಬೆಂಗಳೂರು : ಇತಿಹಾಸದಲ್ಲಿ ಪ್ರಪ್ರಥಮ ಬಾರಿಗೆ ತನ್ನ ಸಿಬ್ಬಂದಿಗೆ ಒಂದು ಕೋಟಿ ರೂಪಾಯಿ ಮೊತ್ತದ ಅಪಘಾತ ವಿಮೆ ಯೋಜನೆ ಜಾರಿಗೆ ತಂದಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಕೊಟ್ಟ ಮಾತಿನಂತೆ ನಡೆದುಕೊಂಡಿದೆ.

ಇತ್ತೀಚೆಗೆ ಅಪಘಾತವೊಂದರಲ್ಲಿ ಮೃತಪಟ್ಟ ಚಾಲಕನ ಕುಟುಂಬಕ್ಕೆ ಒಂದು ಕೋಟಿ ರೂಪಾಯಿ ವಿಮೆ ನೆರವಿನ ಚೆಕ್​​ ಅನ್ನು ಸಾರಿಗೆ ಸಚಿವ ಶ್ರೀರಾಮಲು ಅವರು ಹಸ್ತಾಂತರ ಮಾಡಿದ್ದಾರೆ.

ಪೋದ ಚಾಲಕ ಕಂ ನಿರ್ವಾಹಕರಾಗಿದ್ದ J.S​​.ಉಮೇಶ್ ಇತ್ತೀಚೆಗೆ ಅಪಘಾತದಲ್ಲಿ ಮೃತ್ತಪಟ್ಟಿದ್ದರು. ಇನ್ಶೂರೆನ್ಸ್ ಕೋಟಾ ಮೂಲಕ ಒಂದು ಕೋಟಿ ರೂ. ಮತ್ತು ಕೆಎಸ್‌ಆರ್​ಟಿಸಿ ನಿಗಮದಿಂದ ಪ್ರತ್ಯೇಕವಾಗಿ 13 ಲಕ್ಷ ರೂ. ಪರಿಹಾರವನ್ನು ಶಾಂತಿನಗರದ KSRTC ಕೇಂದ್ರ ಕಚೇರಿಯಲ್ಲಿ ಉಮೇಶ್ ಕುಟುಂಬವನ್ನ ಕರೆಸಿ ಚೆಕ್ ವಿತರಣೆ ಮಾಡಲಾಗಿದೆ.

ಇಂದು ಶಾಂತಿನಗರ KSRTCಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಯುನೈಟೆಡ್ ಇಂಡಿಯಾ ಇನ್ಸೂರೆನ್ಸ್​​, ಮತ್ತು ಎಸ್​​ಬಿಐ ಬ್ಯಾಂಕ್​ನಿಂದ ನೆರವುವನ್ನು ಉಮೇಶ್​​ ಕುಟುಂಬಸ್ಥರಿಗೆ ಹಸ್ತಾಂತರ ಮಾಡಿದ್ದಾರೆ.

RELATED TOPICS:
English summary :Rs 1 crore assistance to the family of KSRTC staff who died in the accident

ಪ್ರಧಾನಿ ಮೋದಿ ಅವರ ಮೂರನೇ ಅವಧಿಯ ಆರು ತಿಂಗಳೊಳಗೆ ಪಿಒಕೆ ಭಾರತದ ಭಾಗವಾಗಲಿದೆ - ಸಿಎಂ ಯೋಗಿ

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ನ್ಯೂಸ್ MORE NEWS...