Sat,May18,2024
ಕನ್ನಡ / English

ಬಸ್‌ ಇಲ್ಲದೇ ನಡೆದುಕೊಂಡು ಹೊರಟಿದ್ದ ವಿದ್ಯಾರ್ಥಿನಿಗೆ ಕಾರು ಡಿಕ್ಕಿ, ವಿದ್ಯಾರ್ಥಿನಿ ಸಾವು | JANATA NEWS

01 Jan 2023
1614

ಬೆಳಗಾವಿ : ವಿದ್ಯಾರ್ಥಿನಿಯರು ನಡೆದುಕೊಂಡು ಹೋಗುವಾಗ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದುಕೊಂಡು ಹೋಗಿದೆ. ಅವರಲ್ಲಿ ಒಬ್ಬಾಕೆ ಆಸ್ಪತ್ರೆಯಲ್ಲಿ ಪ್ರಾಣ ಕಳೆದುಕೊಂಡಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ.

ಕಿತ್ತೂರು ತಾಲೂಕಿನ ನಿಚ್ಛಣಕಿ ಗ್ರಾಮದ ಕಿತ್ತೂರು ಸರ್ಕಾರಿ ಪ್ರೌಢಶಾಲೆಯ 8ನೇ ತರಗತಿಯ ಅಕ್ಕವ್ವ ಹೂಲಿಕಟ್ಟಿ ಮೃತ ವಿದ್ಯಾರ್ಥಿನಿ. ಇನ್ನಿಬ್ಬರಿಗೆ ಗಂಭೀರ ಗಾಯಗಳು ಉಂಟಾಗಿವೆ.

ಪಟ್ಟಣದ ಸರೋಜಿನಿ ತಾಯಿ ಮಾರಿಹಾಳ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿಯರು ಸಮರ್ಪಕ ಬಸ್ ಸೌಲಭ್ಯವಿಲ್ಲದೆ, ಶನಿವಾರ ಎಲ್ಲ ವಿದ್ಯಾರ್ಥಿನಿಯರು ಕಿತ್ತೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ಮಾಡಿ ತಮ್ಮ ಅಳಲನ್ನು ತೋಡಿಕೊಂಡಿದರು.

ಪ್ರತಿಭಟನೆಯ ನಂತರ ಗ್ರಾಮಕ್ಕೆ ವಿದ್ಯಾರ್ಥಿನಿಯರು ರಸ್ತೆಯಲ್ಲಿ ನಡೆದುಕೊಂಡು ಗ್ರಾಮಕ್ಕೆ ತೆರಳುತ್ತಿದ್ದಾಗ ನಿಚ್ಚಣಕಿ ಗ್ರಾಮದ ಹತ್ತಿರ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ 3 ಜನ ವಿದ್ಯಾರ್ಥಿನಿಯರಿಗೆ ಗಾಯಗಳಾಗಿದ್ದವು. ಅದರಲ್ಲಿ 8ನೇ ತರಗತಿ ವಿದ್ಯಾರ್ಥಿನಿ ಅಕ್ಷತಾ ಈರಪ್ಪ ಹೂಲಿಕಟ್ಟಿ ಕಾರಿನ ರಬ್ಬಸಕ್ಕೆ ಪುಟಿದು ಬಿದ್ದು ಗಂಭೀರ ಗಾಯಗಳಾಗಿದ್ದವು. ಬೆಳಗಾವಿ ಕೆ.ಎಲ್.ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಅಸುನೀಗಿದ್ದಾಳೆ.

ಇದೀಗ ಪ್ರತಿಭಟನೆ ನಡೆಸಿದರೂ ಬಸ್ ವ್ಯವಸ್ಥೆ ಕಲ್ಪಿಸದ ಸಾರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದರು.

RELATED TOPICS:
English summary :A student who was walking without a bus was hit by a car, the student died

ಸಂಸದ ಪ್ರಜ್ವಲ್‌ ರೇವಣ್ಣ  ಪೆನ್‌ಡ್ರೈವ್‌ ಪ್ರಕರಣ : ಎಲ್ಲಾ ಡಿ.ಕೆ.ಶಿವಕುಮಾರ್‌ ಪ್ಲಾನ್ - ವಕೀಲ ದೇವರಾಜೇಗೌಡ

 ಬೆಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆಬದಿ ಒಣಗಿರುವ ಮರಗಳು ಹಾಗೂ ರೆಂಬೆ ಕೊಂಬೆಗಳ ಮಾಹಿತಿ ಕೋರಿರುವ ಬಿಬಿಎಂಪಿ

ಸಿಎಂ ಕೇಜ್ರಿವಾಲ್ ಗೃಹ ಕಚೇರಿಯಲ್ಲಿ ಎಎಪಿ ರಾಜ್ಯಸಭಾ ಸಂಸದೆ ಮೇಲೆ ಹಲ್ಲೆ ಪ್ರಕರಣ : ದೂರು ದಾಖಲಿಸಿದ ಸ್ವಾತಿ ಮಲಿವಾಲ್

ಚುನಾವಣಾ ಪ್ರಚಾರಕ್ಕೆ ಜಾಮೀನು : ಅರವಿಂದ್ ಕೇಜ್ರಿವಾಲ್ ಅವರಿಗೆ ವಿಶೇಷ ಸವಲತ್ತು ನೀಡಲಾಗಿದೆ - ಕೇಂದ್ರ ಗೃಹ ಸಚಿವ

ಪಾಕಿಸ್ತಾನವು ಬಳೆಗಳನ್ನು ಧರಿಸದಿದ್ದರೆ, ನಾವು ಅವರಿಗೆ ಬಳೆಗಳನ್ನು ಧರಿಸುವಂತೆ ಮಾಡುತ್ತೇವೆ - ಪ್ರಧಾನಿ ಮೋದಿ

 ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುವಂತೆ ಕೇಳಿದ ಮತದಾರನಿಗೆ ಕಪಾಳಮೋಕ್ಷ ಮಾಡಿದ ಆಂದ್ರಪ್ರದೇಶದ ಶಾಸಕ

ದೆಹಲಿ ಸಿಎಂ ನಿವಾಸದಲ್ಲಿ ಆಪ್ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣ : ಭಾರಿ ಚರ್ಚೆ

ಅದಾನಿ, ಅಂಬಾನಿ ಹಣದ ಬ್ಯಾಗ್ ನಿರೀಕ್ಷೆ ಬಗ್ಗೆ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿಕೆ- ಬಿಜೆಪಿ ವಾಗ್ದಾಳಿ

ಪಾಕ್ ಆಕ್ರಮಿತ ಜಮ್ಮುಕಾಶ್ಮೀರದಲ್ಲಿ ನಾಗರಿಕ ಯುದ್ಧ ಪರಿಸ್ಥಿತಿ ಉದ್ಭವ : ಗಾಳಿಯಲ್ಲಿ ಗುಂಡು, ಪೊಲೀಸರ ಪ್ರತಿಭಟನಾಕಾರರ ಘರ್ಷಣೆ

ಪ್ರಧಾನಿ ಮೋದಿ ಏನು ಹೇಳಿದರೂ ತೂಕವಿಲ್ಲ - ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ

ಚುನಾವಣಾ ಪ್ರಚಾರಕ್ಕಾಗಿ ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಲಷ್ಕರ್-ಎ-ತೋಯ್ಬಾ ಕಮಾಂಡರ್ ಸೇರಿ, ಮೂವರು ಉಗ್ರರನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಪಡೆ

ನ್ಯೂಸ್ MORE NEWS...