Tue,Jan31,2023
ಕನ್ನಡ / English

ಚಿತ್ರರಂಗ ಮೇಲೆ 3 ಸಾವಿರ ಕೋಟಿ ಹೂಡಿಕೆ: ಹೊಂಬಾಳೆ ಫಿಲ್ಮ್ಸ್ | JANATA NEWS

02 Jan 2023
340

ಬೆಂಗಳೂರು : ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ನ ವಿಜಯ್ ಕಿರಗಂದೂರು ಅವರ ಸಾಲು ಸಾಲು ಸಿನಿಮಾಗಳನ್ನು ಘೋಷಿಸುವುದರ ಜೊತೆಗೆ ಚಿತ್ರರಂಗದ ಮೇಲೆ ಭಾರೀ ಹೂಡಿಕೆ ಮಾಡಲಿದ್ದಾರೆ.

ಕೆಜಿಎಫ್ ಸರಣಿ ಹಿಟ್ ಆದ ಬಳಿಕ ಪರಭಾಷೆಯಲ್ಲೂ ಸೂಪರ್ ಸ್ಟಾರಗಳನ್ನು ಹಾಕಿಕೊಂಡು ವಿಜಯ್ ಕಿರಗಂದೂರು ಸಿನಿಮಾ ನಿರ್ಮಾಣ ಮಾಡ್ತಿದ್ದಾರೆ.

ಹಲವು ಸೂಪರ್ ಹಿಟ್ ಚಿತ್ರಗಳನ್ನು ಈ ನಿರ್ಮಾಣ ಸಂಸ್ಥೆ ನೀಡಿದೆ. ಈ ವರ್ಷ ಹೊಂಬಾಳೆ ಫಿಲ್ಮ್ಸ್ ಪ್ರೊಡಕ್ಷನ್ಸ್ ಯಶ್ ಅವರ ಕೆಜಿಎಫ್ 2 ಮತ್ತು ರಿಷಬ್ ಶೆಟ್ಟಿ ಅವರ ಕಾಂತಾರದಂತಹ ಸಿನಿಮಾ, ಕನ್ನಡ ಚಿತ್ರರಂಗವನ್ನು ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದಾರೆ. ಪರಭಾಷೆಗಳಲ್ಲಿ ಸಿನಿಮಾ ನಿರ್ಮಾಣದ ಬ್ಯುಸಿಯಲ್ಲಿರುವ ವಿಜಯ ಕಿರಗಂದೂರು ಮತ್ತಷ್ಟು ಬಿಗ್ ಬಜೆಟ್ ಮೂವಿ ಮಾಡಲು ತಯಾರಿ ನಡೆಸಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾ ಘೋಷಣೆ ಆಗುವ ಸಾಧ್ಯತೆ ಇದೆ.

RELATED TOPICS:
English summary :3 thousand crore investment in cinema: Hombale Films

ಪೇಶಾವರ ಪೊಲೀಸ್ ಲೈನ್‌ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ : 46 ಸಾವು, 100 ಗಾಯ

ಸ್ವಿಮ್ಮಿಂಗ್‌ ಪೂಲ್‌ ನಲ್ಲಿ ಈಜಲು ಇಳಿದಿದ್ದ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಬ್ಬರ ಸಾವು

ಸಿದ್ದರಾಮಯ್ಯ ಮಗ ಮಾತ್ರವಲ್ಲ, ಡಿಕೆ ಮನೆಯಿಂದಲೂ ಮುಂದೆ ಬಿಜೆಪಿಗೆ ಸೇರಲಿದ್ದಾರೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್​ ಪಕ್ಷ ಹಾಳಾಗಲು ಡಿ.ಕೆ.ಶಿವಕುಮರ್ ಮತ್ತು ವಿಷಕನ್ಯೆ ಕಾರಣ!

ಈಜಲು ಹೋಗಿ ಕೆರೆಯಲ್ಲಿ ಮುಳುಗಿದ ಬಾಲಕ, ಕೆರೆಯಲ್ಲಿ 3 ದಿನದಿಂದ ಶೋಧ!

ಮನ್ ಕಿ ಬಾತ್‌ : ಸಿರಿಧಾನ್ಯ, ಇ-ತ್ಯಾಜ್ಯ, ಬುಡಕಟ್ಟು ಪದ್ಮ ಪ್ರಶಸ್ತಿ ಪುರಸ್ಕೃತರ ಪ್ರಸ್ತಾಪಿಸಿದ ಪ್ರಧಾನಿ ಮೋದಿ

ಪೊಲೀಸ್ ಎಎಸ್ಐ ಗುಂಡಿನ ದಾಳಿಯಲ್ಲಿ ಒಡಿಶಾದ ಆರೋಗ್ಯ ಸಚಿವ ನಬಾ ಕಿಸೋರ್ ದಾಸ್ ಸಾವು

ಡಾ.ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ

ನಂದಿ ಗಿರಿಧಾಮದಲ್ಲಿ ಟ್ರಕ್ಕಿಂಗ್ ಮಾಡಲು ಹೋಗಿ ಜಾರಿಬಿದ್ದಿದ್ದ ಇಬ್ಬರನ್ನು ರಕ್ಷಿಸಿದ 112 ತಂಡ

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದಿಲ್ಲ: ಬಿ ಎಸ್​ ಯಡಿಯೂರಪ್ಪ

ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ದೇವರಿಗಾಗಿ ನಾಲಗೆಯನ್ನೇ ಕತ್ತರಿಸಿಕೊಂಡ ಭಕ್ತ!
ವೇದಿಕೆ ಮೇಲೆ ಕುಸಿದು ಬಿದ್ದ ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ, ಪ್ರಾಥಮಿಕ ಚಿಕಿತ್ಸೆ!

ನ್ಯೂಸ್ MORE NEWS...