ವ್ಯಕ್ತಿಯೋರ್ವನ ತಲೆಯನ್ನು ಮಚ್ಚಿನಿಂದ ಕೊಚ್ಚಿ, ಬೆತ್ತಲೆಗೊಳಿಸಿ ಕೊಲೆ | JANATA NEWS

ಬೆಂಗಳೂರು : ವ್ಯಕ್ತಿಯೋರ್ವನ ತಲೆಯನ್ನು ಮಚ್ಚಿನಿಂದ ಕೊಚ್ಚಿ, ಬೆತ್ತಲೆಗೊಳಿಸಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗೇಟ್ ಬಳಿ ನಡೆದಿದೆ.
ತಲೆಯನ್ನು ಮಚ್ಚಿನಿಂದ ಕೊಚ್ಚಿದ್ದು, ಬೆರಳುಗಳನ್ನು ಸಹ ಕತ್ತರಿಸಲಿಸಲಾಗಿದೆ. ಅಲ್ಲದೆ ದೇಹವನ್ನು ಬೆತ್ತಲೆಗೊಳಿಸಿ ನಗರದ ಹೊರವಲಯದಲ್ಲಿ ಎಸೆದು ಹೋಗಿದ್ದಾರೆ.
ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿದ್ದಾರೆ.
English summary :A person was beheaded with a machete, stripped and killed